ಉಡುಪಿ: ದನ ಕಳ್ಳತನ ಪ್ರಕರಣದಲ್ಲಿ 21 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೂ ಹಾಜರಾಗದೆ ತಲೆಮರೆಸಿಕೊಂಡಿದ್ದ ಅರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಕಟಪಾಡಿಯ ಸೈಯದ್ ಮುಸ್ತಾಕ್(45 ವ) ಬಂಧಿತ ಆರೋಪಿಯಾಗಿದ್ದಾನೆ. 1993ರ ಜು.21ರಂದು ಶಿವಳ್ಳಿಯ ಇಂದ್ರಾಳಿ ದೇವಸ್ಥಾನದ ಹತ್ತಿರ...
ಚಾಮರಾಜನಗರ: ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಭೂಕುಸಿತ ಇದುವರೆಗೂ 172 ಮಂದಿಯನ್ನು ಬಲಿ ಪಡೆದಿದೆ. ಇನ್ನೂ 100ಕ್ಕೂ ಹೆಚ್ಚು ಮಂದಿ ನಾಪತ್ತೆ ಆಗಿರುವ ಶಂಕೆ ವ್ಯಕ್ತವಾಗಿದೆ. ಭೂಕುಸಿತದಲ್ಲಿ ಬದುಕಿ ಬಂದವರು ತಮ್ಮವರನ್ನು ಕಳೆದುಕೊಂಡಿದವರ ಅಳಲು ಹೇಳತೀರದು. ಇದೀಗ...
ಮಂಗಳೂರು/ಮಡಿಕೇರಿ : ತುಂಡಾಗಿ ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ 6 ಜಾನುವಾರು ಮೃ*ತ ಪಟ್ಟಿರುವ ಘಟನೆ ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ಸೋಮವಾರ(ಜು.29) ನಡೆದಿದೆ. ಗ್ರಾಮದಲ್ಲಿ ಸುರಿಯುತ್ತಿರುವ ಪರಿಣಾಮ ಈ ದುರಂ*ತ ಸಂಭವಿಸಿದೆ. ತೆರಾಲು ಗ್ರಾಮದ...
ಕಲಬುರಗಿ: ಕೃಷಿ ಹೊಂಡದಲ್ಲಿ ಬಿದ್ದು ವ್ಯಕ್ತಿ ಸಾ*ವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಉಡಚಣಹಟ್ಟಿ ಗ್ರಾಮದಲ್ಲಿ ನಡೆದಿದೆ. ಅಂಬಾದಾಸ್ ಸಂಜೆವಾಡ್ (37) ಸಾ*ವನ್ನಪ್ಪಿದ್ದಾರೆ. ದನಗಳಿಗೆ ನೀರು ಕುಡಿಸಲು ಹೋಗಿದ್ದ ವೇಳೆ ಕಾಲು ಜಾರಿ ಬಿದ್ದು...
ಕುಂದಾಪುರ/ಮಂಗಳೂರು: ಕುಂದಾಪುರ ಕಮಲಶಿಲೆ ದೇವಸ್ಥಾನದಲ್ಲಿ ಕಳ್ಳರು ಗೋ ಕಳ್ಳತನಕ್ಕೆ ಯತ್ನಿಸಿದ್ದು,ಸೈನ್ ಇನ್ ಸಿಸಿಟಿವಿ ತಂಡ ಸಕಾಲದಲ್ಲಿ ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ ಗೋ ಕಳ್ಳತನವನ್ನು ತಡೆಯಲಾಗಿದೆ. ಕಮಲಶಿಲೆ ದೇವಸ್ಥಾನದ ಗೋಶಾಲೆಯಲ್ಲಿ ಶನವಾರ ರಾತ್ರಿ 2.46ರ ವೇಳೆಗೆ ಇಬ್ಬರು...
ಸುಳ್ಯ: ಸಂಪಾಜೆ ಗ್ರಾಮದ ಗಡಿಕಲ್ಲಿನಲ್ಲಿ ರಸ್ತೆ ಬದಿಯಲ್ಲಿ ಮಲಗಿದ್ದ ದನಗಳಿಗೆ ಅಮಲು ಬರುವ ಇಂಜೆಕ್ಷನ್ ನೀಡಿದ ಬಳಿಕ ಕಿಡಿಗೇಡಿಗಳು ಅವುಗಳನ್ನು ಬಲವಂತವಾಗಿ ಹಿಡಿದು ಸ್ಕಾರ್ಪಿಯೋ ವಾಹನದಲ್ಲಿ ತುಂಬಿ ಸಾಗಾಟ ಮಾಡುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ....
ಸುಳ್ಯ : ಸಾಕು ದನವನ್ನು ಮೇಯಿಸಲು ಕರೆದೊಯ್ಯುತ್ತಿದ್ದ ವ್ಯಕ್ತಿ ಮೇಲೆ ದನ ಬಿದ್ದು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಚೊಕ್ಕಾಡಿ ಎಂಬಲ್ಲಿ ನಡೆದಿದೆ. ಚೊಕ್ಕಾಡಿ ನಿವಾಸಿಯಾಗಿರುವ ನಡುಗಲ್ಲು ರಾಧಾಕೃಷ್ಣ ಅವರು ದನದ ಅಡಿಗೆ ಬಿದ್ದು ಮೃತ...
ಉಡುಪಿ: ಉಡುಪಿ ಜಿಲ್ಲೆ ಕೊಲ್ಲೂರಿನ ಬೆಳ್ಳಾಲ ಸಮೀಪ ಇತ್ತೀಚೆಗೆ ಬಂದೂಕಿನಿಂದ ಗುಂಡು ಹಾರಿಸಿ ಗೋವುಗಳ ಸರಣಿ ಹತ್ಯೆ ಮಾಡಿದ ಘಟನೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ಗೋವುಗಳನ್ನು ಕಳಕೊಂಡ ಸಂತ್ರಸ್ತರ ಮನೆಗಳಿಗೆ ವಿಶ್ವ ಹಿಂದೂ ಪರಿಷತ್ ನಾಯಕ...
ಉಡುಪಿ: ಜಮೀನಿಗೆ ಬಂದ ಹಸುಗಳಿಗೆ ನಾಡಕೋವಿಯಿಂದ ಶೂಟ್ ಮಾಡಿದರಲ್ಲಿ ನಾಲ್ಕು ಹಸುಗಳು ಸಾವನ್ನಪ್ಪಿದ್ದು, ಆರು ಹಸುಗಳಿಗೆ ಗಾಯಗಳು ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ. ಬೈಂದೂರು ತಾಲೂಕಿನ ಬೆಳ್ಳಾಲ ಗ್ರಾಮದ ಅಂಗಡಿ ಜಡ್ಡು ಪರಿಸರದಲ್ಲಿ...
ಹಸುವೊಂದು ಓಡೋಡಿ ಬಂದು ಅಯ್ಯಪ್ಪ ದೇಗುಲವೊಂದಕ್ಕೆ ಪ್ರದಕ್ಷಿಣಿ ಹಾಕಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗ್ತಾ ಇದೆ. ಉಡುಪಿ: ಹಸುವೊಂದು ಓಡೋಡಿ ಬಂದು ಅಯ್ಯಪ್ಪ ದೇಗುಲವೊಂದಕ್ಕೆ ಪ್ರದಕ್ಷಿಣಿ ಹಾಕಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ...