ಬಿಜೆಪಿ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿ, ಚುನಾವಣೆಯಲ್ಲಿ ಗೆದ್ದರೆ ಕಾಪು ಕ್ಷೇತ್ರದಲ್ಲಿ ನೂತನ ಗೋ ರುದ್ರಭೂಮಿ ಸ್ಥಾಪನೆ ಮಾಡುವುದಾಗಿ ಮತದಾರರಿಗೆ ಭರವಸೆ ನೀಡಿದ್ದಾರೆ. ಕಾಪು: ಬಿಜೆಪಿ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿ, ಚುನಾವಣೆಯಲ್ಲಿ ಗೆದ್ದರೆ ಕಾಪು...
ಉಡುಪಿಯ ಅಲೆವೂರು ಗ್ರಾಮದ ಮರ್ಣೆ ಎಂಬಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಗೋವನ್ನು ಸಮಾಜ ಸೇವಾ ಕಾರ್ಯಕರ್ತ ನಿತ್ಯಾನಂದ ಒಳಕಾಡು ಅವರು ರಕ್ಷಣೆ ಮಾಡಿ ಗೋಶಾಲೆಗೆ ಹಸ್ತಾಂತರಿಸಿದ್ದಾರೆ. ಉಡುಪಿ: ಉಡುಪಿಯ ಅಲೆವೂರು ಗ್ರಾಮದ ಮರ್ಣೆ ಎಂಬಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ...
ಬೆಳ್ತಂಗಡಿ: ಬೆಳ್ತಂಗಡಿ ಕುದ್ಯಾಡಿ ಗ್ರಾಮದಲ್ಲಿ ಚಿರತೆ ದಾಳಿಗೆ ಗೋವು ಬಲಿಯಾಗಿದೆ. ಇಲ್ಲಿನ ಕುದ್ಯಾಡಿ ಗ್ರಾಮದ ಕೆಳಗಿನಬೆಟ್ಟು ಮನೆಯ ಶೀನ ಪೂಜಾರಿ ಅವರು ದನವನ್ನು ಇಂದು ಬೆಳಿಗ್ಗೆ ತೋಟದಲ್ಲಿ ಮೇಯಲು ಬಿಟ್ಟಿದ್ದರು. ಸುಮಾರು 11 ಗಂಟೆ ಸಮಯಕ್ಕೆ...
ಮಂಗಳೂರು: ಪಶುಸಂಗೋಪನೆ ಮತ್ತು ಪಶು ವೈದ್ಯ ಸೇವಾ ಇಲಾಖೆಯಡಿ 2021-22ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಹಸುಗಳಿಗೆ 2 ರಬ್ಬರ್ ನೆಲ ಹಾಸುಗಳನ್ನು ಶೇಕಡಾ 50ರ ಸಹಾಯಧನದೊಂದಿಗೆ ವಿತರಿಸಲಾಗುತ್ತಿದೆ. ಕನಿಷ್ಠ ಎರಡು ಜಾನುವಾರು ಹೊಂದಿರುವ...
ತೆಲಂಗಾಣ: ಹಸು ಮೇಯುತ್ತಿದ್ದ ವೇಳೆ ಹುಲ್ಲಿನ ಆಸೆಗೆ ತಲೆಯನ್ನು ಅಲ್ಲಿದ್ದ ಕಲ್ಲಿನ ಮಧ್ಯ ಇರುವ ಸೀಳಿನಲ್ಲಿ ಸಿಲುಕಿಸಿಕೊಂಡು ಒದ್ದಾಡಿದ ಘಟನೆ ಆದಿಲಾಬಾದ್ ಜಿಲ್ಲೆಯ ಸಿರಿಕೊಂಡ ವಲಯದ ಲಚಿಂಪುರ ಅರಣ್ಯ ಪ್ರದೇಶದಲ್ಲಿ ನಡೆದಿದೆ. ರೈತನೊಬ್ಬ ಹಸುಗಳನ್ನು ಮೇಯಿಸಲು...
ಪುತ್ತೂರು: ಗೋಹತ್ಯೆ ರಾಜ್ಯ-ದೇಶದಲ್ಲಿ ಚರ್ಚೆಯಾಗುತ್ತಿರುವ ಬಹುದೊಡ್ಡ ವಿಚಾರ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳು ಗೋಹತ್ಯೆ ನಿಷೇಧ ಬಗ್ಗೆ ಕಾನೂನು ಜಾರಿ ಮಾಡಿವೆ. ಆದರೂ ಅಕ್ರಮ ಗೋಸಾಗಾಟ, ಗೋಹತ್ಯೆ ನಡೆಯುತ್ತಿದೆ. ಈ ಮಧ್ಯೆ ಮುಸ್ಲಿಂ ಸಹೋದರರು ಜಾನುವಾರುಗಳನ್ನು...
ಮೂಡುಬಿದಿರೆ: ತಾಲೂಕಿನ ಪುರಸಭಾ ವ್ಯಾಪ್ತಿಯ ಕೀರ್ತಿನಗರದ ರಸ್ತೆ ಬದಿಯಲ್ಲಿ ದನದ ರುಂಡ ಗೋಣಿಚೀಲದಲ್ಲಿ ಪತ್ತೆಯಾಗಿದೆ. ಘಟನೆ ಇಂದು ಬೆಳಗಿನ ಜಾವ ಪೊಲೀಸರ ಗಮನಕ್ಕೆ ಬಂದಿದೆ. ಯಾರೋ ಕಿಡಿಗೇಡಿಗಳು ನಿನ್ನೆ ರಾತ್ರಿ ವೇಳೆ ಪ್ಲಾಸ್ಟಿಕ್ ಚೀಲವೊಂದರಲ್ಲಿ ರುಂಡವನ್ನು...
ಭದ್ರಾವತಿ: ರೈತನೊಬ್ಬ ತನ್ನ ಹಸುಗಳು ಹಾಲು ಕೊಡುತ್ತಿಲ್ಲ ಅವುಗಳಿಗೆ ನೀವೇ ಬುದ್ದಿ ಹೇಳಿ ಎಂದು ತನ್ನ ನಾಲ್ಕು ಹಸುಗಳ ವಿರುದ್ಧವೇ ಪೊಲೀಸರಿಗೆ ದೂರು ನೀಡಿದ ವಿಚಿತ್ರ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಬಾಳೆಹೊನ್ನೂರು...
ಭೋಪಾಲ್: ಹಸುವಿನ ಸಗಣಿ ಮತ್ತು ಮೂತ್ರ ಒಬ್ಬ ವ್ಯಕ್ತಿಯ ಆರ್ಥಿಕತೆಯನ್ನು ಬಲಪಡಿಸುವ ಜತೆಗೆ ದೇಶದ ಆರ್ಥಿಕತೆಯನ್ನೂ ಬಲಿಷ್ಠಪಡಿಸುತ್ತದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ. ಭಾರತೀಯ ಪಶುವೈದ್ಯಕೀಯ ಸಂಘ ಏರ್ಪಡಿಸಿದ್ದ ಶಕ್ತಿ 2021...
ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಹಸುಗಳ್ಳರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾತ್ರೋರಾತ್ರಿ ಕೊಟ್ಟಿಗೆಯಲ್ಲಿರುವ ಅಥವಾ ರಸ್ತೆ ಬದಿಯಲ್ಲಿ ಮೇಯಿತ್ತಿರುವ ಹಸುಗಳ ಮೇಲೆ ದಾಳಿ ಮಾಡುವ ದನಗಳ್ಳರ ಅಟ್ಟಹಾಸಕ್ಕೆ ಗೋವುಗಳು ಬಲಿಯಾಗುತ್ತಿವೆ. ಇದು ಹಸುಗಳನ್ನು ಸಾಕಿಕೊಂಡು ಹೈನುಗಾರಿಕೆ ಮಾಡುತ್ತಿದ್ದ...