ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಅಳಪೆ ದಕ್ಷಿಣ ವಾರ್ಡಿನ ಬಜಾಲ್ ಚರ್ಚ್ ಬಳಿಯಿಂದ ಕುಡ್ತಡ್ಕದವರೆಗಿನ ಮುಖ್ಯರಸ್ತೆಯ ಕಾಂಕ್ರಟೀಕರಣದ ಕಾಮಗಾರಿ ನಿಧಾನ ಗತಿಯಿಂದ ನಡೆಯುತ್ತಿರುವ ಕಾರಣ ಈ ಭಾಗದ ಜನರ ಸುಗಮ ಸಂಚಾರಕ್ಕೆ ಅಡಚಣೆಯುಂಟಾಗಿದೆ ಎಂದು...
ಮಂಗಳೂರು ಮಹಾನಗರ ಪಾಲಿಕೆ ವಸತಿ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿರುವ ಸಾವಿರಾರು ಫಲಾನುಭವಿ ನಿವೇಶನರಹಿತರಿಗೆ ಕೂಡಲೇ ಮನೆ ನಿವೇಶನ ಒದಗಿಸಿಕೊಡಬೇಕೆಂದು ಮಂಗಳೂರು ಮಹಾನಗರ ಪಾಲಿಕೆ ಆಡಳಿತವನ್ನು ಹಾಗೂ ಶಾಸಕ ವೇದವ್ಯಾಸ ಕಾಮತ್ ರನ್ನು ಸಿಪಿಐಎಂ ಮಂಗಳೂರು ನಗರ...
ಒಕ್ಕೂಟ ಸರಕಾರ ಅಕ್ಕಿ ನಿರಾಕರಣೆ ಖಂಡಿಸಿ ಮಂಗಳೂರಿನ ಸರ್ವೀಸ್ ಬಸ್ ನಿಲ್ದಾಣ ಮುಂಭಾಗ ಸಿಪಿಐಂ ನಿಂದ ಇಂದು ಪ್ರತಿಭಟನೆ ನಡೆಯಿತು. ಮಂಗಳೂರು: ಒಕ್ಕೂಟ ಸರಕಾರ ಅಕ್ಕಿ ನಿರಾಕರಣೆ ಖಂಡಿಸಿ ಮಂಗಳೂರಿನ ಸರ್ವೀಸ್ ಬಸ್ ನಿಲ್ದಾಣ ಮುಂಭಾಗ...
ಮಂಗಳೂರು : ವಿವಾದದ ಕೇಂದ್ರ ಬಿಂದು ಸುರತ್ಕಲ್ ಟೋಲ್ ರದ್ದುಗೊಳಿಸಿ ಈಗಾಗಲೇ ಹೆದ್ದಾರಿ ಸಚಿವಾಲಯ ಆದೇಶಿಸಿದ ಬೆನ್ನಲೇ ಡಿಸೆಂಬರ್ 1 ರಿಂದ ಸುರತ್ಕಲ್ನಲ್ಲಿ ವಾಹನಗಳಿಂದ ಟೋಲ್ ಸಂಗ್ರಹಿಸಲಾಗುವುದಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಎಂ.ಆರ್. ರವಿ ಕುಮಾರ್...
ಸುರತ್ಕಲ್ ಅಕ್ರಮ ಟೋಲ್ ಗೇಟ್ ಮುಚ್ಚಲು ಆಗ್ರಹಿಸಿ ನಡೆಯುತ್ತಿರುವ ಹಗಲು ರಾತ್ರಿ ಧರಣಿ 27 ದಿನಗಳನ್ನು ಪೂರೈಸಿದ್ದು ಈ ಮಧ್ಯೆ ಸಂತೋಷ ಮತ್ತು ಸಮಾಧಾನದ ಸುದ್ದಿಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹೋರಾಟಗಾರರಿಗೆ ನೀಡಿದ್ದಾರೆ. ಮಂಗಳೂರು :...
ಮಂಗಳೂರು : ತೀವ್ರ ವಿವಾದ ಸೃಷ್ಟಿಸಿರುವ ಸುರತ್ಕಲ್ ಟೋಲ್ ಗೇಟನ್ನು ಸಂಪೂರ್ಣವಾಗಿ ಮುಚ್ಚುವಂತೆ ಆಗ್ರಹಿಸಿ ಟೋಲ್ ವಿರೋಧಿ ಹೋರಾಟ ಸಮಿತಿ ಕೆಲ ದಿನಗಳ ಹಿಂದೆ ಉಗ್ರವಾದ ಹೋರಾಟ ನಡೆಸಿದ್ದು ಟೋಲ್ ತೆರವುಗೊಳಿಸುವ ಬಗ್ಗೆ ಯಾವುದೇ ತೀರ್ಮಾನ...
ಅಕ್ಟೋಬರ್ 28 ರಿಂದ ಸುರತ್ಕಲ್ ಟೋಲ್ ಗೇಟ್ ಸಮೀಪ ಬೇಡಿಕೆ ಈಡೇರುವವರಗೆ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ಚದಲ್ಲಿ ಅನಿರ್ಧಿಷ್ಟಾವಧಿ ಹಗಲು ರಾತ್ರಿ ಧರಣಿ ನಡೆಸಲು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ನಿರ್ಧರಿಸಿದೆ. ಮಂಗಳೂರು :...
ಮಂಗಳೂರು: ವಿವಾದಾತ್ಮಕ ಸುರತ್ಕಲ್ ಟೋಲ್ಗೇಟ್ ತೆರವುಗೊಳಿಸಿಯೇ ಸಿದ್ಧ ಎಂದು ಅಖಾಡಕ್ಕೆ ಇಳಿದ ಟೋಲ್ಗೇಟ್ ಹೋರಾಟಗಾರರನ್ನು ಪೊಲೀಸರು ಇಂದು ವಶಕ್ಕೆ ತೆಗೆದುಕೊಳ್ಳುವ ಮೂಲಕ ವಿವಾದಾತ್ಮಕ ಟೋಲ್ಗೇಟ್ ವಿರುದ್ಧದ ಹೋರಾಟ ಇನ್ನಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಕಳೆದ 7...
ಮಂಗಳೂರು: ಸುರತ್ಕಲ್ ಅಕ್ರಮ ಟೋಲ್ ಗೇಟ್ ವಿರುದ್ದ ಅಕ್ಟೋಬರ್ 18 ರಂದು ನಡೆಯುವ ಹೋರಾಟವನ್ನು ಪೊಲೀಸರ ಮೂಲಕ ಹತ್ತಿಕ್ಕಲು ಸಾಧ್ಯವಿಲ್ಲ. ಹೋರಾಟಗಾರರಿಗೆ ಪೊಲೀಸ್ ನೋಟೀಸ್ ಜಾರಿಗೊಳಿಸಿ ಬೆದರಿಸುವ ತಂತ್ರಗಳಿಗೆ ನಾವು ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ ಎಂದು...
ಮಂಗಳೂರು: ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜನವಿರೋಧಿ ನೀತಿಗಳನ್ನು ವಿರೋಧಿಸಿ ನಿನ್ನೆ ಮಂಗಳೂರಿನ ಮಿನಿವಿಧಾನ ಸೌಧದ ಮುಂಭಾಗ ಸಿಪಿಐಎಂ ಮಂಗಳೂರು ನಗರ ದಕ್ಷಿಣ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು. ವಿಪರೀತ ಬೆಲೆಏರಿಕೆ, ನಿರುದ್ಯೋಗ, ಹಣದುಬ್ಬರ, ದೇಶದ...