ಉಡುಪಿ : ಖಾಸಗಿ ಬಸ್ ಮಾಲಕರೊಬ್ಬರು ತಮ್ಮದೇ ಬಸ್ ಅಡಿಗೆ ಬಿದ್ದು ಮೃ*ತಪಟ್ಟ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಬಡಗಬೆಟ್ಟು ಎಂಬಲ್ಲಿ ಈ ಘಟನೆ ನಡೆದಿದೆ. ಬಸ್ ಮಾಲೀಕ 65 ವರ್ಷ ಪ್ರಾಯದ...
ಕಡಬ : ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣದಲ್ಲಿ ಮತ್ತಿಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೇರಳದಲ್ಲಿ ಇಬ್ಬರನ್ನು ವಶಕ್ಕೆ ಪಡೆದಿರುವ ಪೊಲೀಸರು ಆರೋಪಿಗಳನ್ನು ಕಡಬಕ್ಕೆ ಕರೆತಂದಿದ್ದಾರೆ. ಮಾರ್ಚ್ 5...
ಪುತ್ತೂರು : ಮನೆಯಲ್ಲಿ ಯಾರೂ ಇಲ್ಲದ ವೇಳೆ ಜೆಸಿಬಿ ತಂದು ಮನೆಯನ್ನು ನೆಲಸಮ ಮಾಡಿದ ಘಟನೆ ಪುತ್ತೂರು ತಾಲೂಕಿನಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಕುರಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಜಾಗದ ತಕರಾರಿನ ಹಿನ್ನಲೆಯಲ್ಲಿ ನನ್ನ...
ರಾಯಚೂರು : ಮಕ್ಕಳಿಗೆ ಪಾಠ ಮಾಡುತ್ತಿದ್ದ ಟೀಚರೊಬ್ಬರು, ತಂದೆ ತಾಯಿಯೊಂದಿಗೆ ಜೀವಾಂತ್ಯಗೊಳಿಸಲು ಯತ್ನಿಸಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ಈ ಯತ್ನದಲ್ಲಿ ತಂದೆ ತಾಯಿ ಇಹಲೋಕ ತ್ಯಜಿಸಿದ್ರೆ, ಮಗಳು ಗಂಭೀರವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಆದ್ರೆ, ಮಗಳು ಮಾಡಿದ...
ಶಿವಮೊಗ್ಗ : ಹಾಡು ಹಗಲಲ್ಲೇ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ, ಅಲ್ಲದೇ, ಆತನ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿರುವ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬಳಿ ನಡೆದಿದೆ. ಈ ಕೊಲೆಯ ದೃಶ್ಯವನ್ನು ಕಾರೊಂದರಲ್ಲಿ...
ಸುಳ್ಯ : ಸಾಕು ದನವನ್ನು ಮೇಯಿಸಲು ಕರೆದೊಯ್ಯುತ್ತಿದ್ದ ವ್ಯಕ್ತಿ ಮೇಲೆ ದನ ಬಿದ್ದು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಚೊಕ್ಕಾಡಿ ಎಂಬಲ್ಲಿ ನಡೆದಿದೆ. ಚೊಕ್ಕಾಡಿ ನಿವಾಸಿಯಾಗಿರುವ ನಡುಗಲ್ಲು ರಾಧಾಕೃಷ್ಣ ಅವರು ದನದ ಅಡಿಗೆ ಬಿದ್ದು ಮೃತ...
ತುಮಕೂರು : ಸಿದ್ದಗಂಗಾ ಮಠದ ಜಾತ್ರೆಗೆ ಬಂದ 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ತನ್ನ ಸ್ನೇಹಿತನ ಜೊತೆ ಬಾಲಕಿ ಬೆಟ್ಟದ ಮೇಲೆ ಕುಳಿತ್ತಿದ್ದಳು. ಅಲ್ಲಿಗೆ ಬಂದ ಮೂವರು ಬಾಲಕಿಯನ್ನು ಬೆದರಿಸಿ ಅತ್ಯಾಚಾರ...
ರಾಮನಗರ : ನಗರದಲ್ಲಿ ಪುಡಿ ರೌಡಿಗಳು ಅಟ್ಟಹಾಸ ಮೆರೆದಿದ್ದಾರೆ. ಲಾಂಗ್ ಹಿಡಿದು ಯುವಕನನ್ನು ಅಟ್ಟಾಡಿಸಿ ಕೊಲ್ಲಲು ಯತ್ನಿಸಿರುವ ಘಟನೆ ನಗರವನ್ನು ಬೆಚ್ಚಿ ಬೀಳಿಸಿದೆ. ಯುವಕನ ಮನೆಗೆ ನುಗ್ಗಿ ಹತ್ಯೆ ಮಾಡಲು ದುಷ್ಕರ್ಮಿಗಳು ಯತ್ನಿಸಿದ್ದಾರೆ. ಆದರೆ, ಅದೃಷ್ಟವಶಾತ್...
ಮಂಗಳೂರು : ಆ್ಯಸಿಡ್ ದಾಳಿಯಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಕಡಬ ಸರಕಾರಿ ಕಾಲೇಜಿನ ಮೂವರು ಸಂತ್ರಸ್ತ ವಿದ್ಯಾರ್ಥಿನಿಯರನ್ನು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಇಂದು ಬೆಳಿಗ್ಗೆ ಭೇಟಿ...
ಬೆಳಗಾವಿ : ವರ್ಷದ ಕೊನೆಯ ಕಬ್ಬು ಕಟಾವು ಮಾಡಿದ ಕಟಾವು ಗ್ಯಾಂಗ್ ಯುವಕರು ಕುಡಿದು ದಾಂಧಲೆ ನಡೆಸಿ ಸಾರ್ವಜನಿಕರಿಗೆ ಹಲ್ಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನಲ್ಲಿ ನಡೆದಿದೆ. ಕಟಾವು ಮುಗಿಸಿದ ಸಂತಸದಲ್ಲಿ ಕುಡಿದು...