ಉಳ್ಳಾಲ : ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತಿದ್ದ ಆರೋಪಿಗೆ ಸಾರ್ವಜನಿಕ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ತಲಪಾಡಿ ಪರಿಸರದಲ್ಲಿ ನಡೆದಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಹೊಸಬೆಟ್ಟು ನಿವಾಸಿ ಮುಸ್ತಫ(18) ಎಂದು ಗುರುತಿಸಲಾಗಿದೆ....
ಚಿಕ್ಕಮಗಳೂರು – ಅಡಿಕೆ ಕದಿಯಲು ಅಡಿಕೆ ಮರವನ್ನೆ ಕಡಿಯುತ್ತಿದ್ದ ಖತರ್ನಾಕ್ ಕಳ್ಳನನ್ನು ಸ್ಥಳೀಯರೆ ಹಿಡಿದು ಪೊಲೀಸ್ ರಿಗೆ ಒಪ್ಪಿಸಿದ ಘಟನೆ ಬಾಳೆಹೊನ್ನೂರಿನಲ್ಲಿ ನಡೆದಿದೆ. ಆರೋಪಿಯನ್ನು ಶ್ರೀನಿವಾಸ್ ಎಂದು ಗುರುತಿಸಲಾಗಿದ್ದು, ಇತ 70 ಅಡಿಕೆ ಮರ ಕಡಿದು,...
ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂಗ್ರಾ ಕೂಳೂರು ಗೋಲ್ಡ್ ಫಿಂಚ್ ಗ್ರೌಂಡ್ ಬಳಿ ತಲವಾರು ತೋರಿಸಿ ದನ ಕಳವು ಮಾಡಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಳವು ಮಾಡಲು ಬಳಸಿದ ಕಪ್ಪು ಬಣ್ಣದ ಸ್ಕಾರ್ಪಿಯೋ ವಾಹನ...
ಲಕ್ನೋ: ಮಹಿಳೆಯೊಬ್ಬಳು ಅಕ್ರಮ ಸಂಬಂಧವನ್ನು ಮುಚ್ಚಿಟ್ಟುಕೊಳ್ಳಲು ಪ್ರಿಯಕರನ ಸಹಾಯದಿಂದ ತನ್ನ ಗಂಡನನ್ನೇ ಕೊಲೆ ಮಾಡಿ, ರಾಸಾಯನಿಕದಲ್ಲಿ ಆ ಶವವನ್ನು ಮುಳುಗಿಸಿಟ್ಟ ಘಟನೆ ಬಿಹಾರದ ಮುಜಾಫರ್ಪುರದ ಸಿಖಂದರಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ....
ಧಾರವಾಡ: ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿಯ ಮೂಗು ಕಚ್ಚಿ ಪರಾರಿಯಾಗಿರುವ ಘಟನೆ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ನಡೆದಿದೆ. ಘಟನೆ ವಿವರ ನಿನ್ನೆ ರಾತ್ರಿ ಗೀತಾಳೊಂದಿಗೆ ಮೊದಲಿಗೆ ಉಮೇಶ ಸಣ್ಣದಾಗಿ ಜಗಳ ತೆಗೆದಿದ್ದಾನೆ. ನಿತ್ಯ ಕುಡಿದು...
ನವದೆಹಲಿ: ಮಾಜಿ ಕೇಂದ್ರ ಸಚಿವ ಪಿ. ರಂಗರಾಜನ್ ಕುಮಾರಮಂಗಲಂ ಅವರ ಪತ್ನಿ ಕಿಟ್ಟಿ ಕುಮಾರಮಂಗಲಂ ಅವರನನ್ನು ದಿಂಬಿನಲ್ಲಿ ಉಸಿರುಗಟ್ಟಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ದೆಹಲಿಯ ವಸಂತವಿಹಾರ ಪ್ರದೇಶದಲ್ಲಿ ಇರುವ ತನ್ನ ಮನೆಯಲ್ಲಿಯೇ ಕಿಟ್ಟಿ ಅವರ ಹತ್ಯೆ...
ಪುತ್ತೂರು: ಅಂಗಡಿ ಮುಂದೆ ಸಿಗರೇಟು ಸೇದಬೇಡಿ ಎಂದಿದ್ದಕ್ಕೆ ಯುವಕನೋರ್ವ ತಲವಾರಿನಿಂದ ಹಲ್ಲೆ ನಡೆಸಿದ ಘಟನೆ ಬನ್ನೂರು ಜೈನರಗುರಿ ಎಂಬಲ್ಲಿ ನಡೆದಿದೆ. ನಿನ್ನೆ ಸಂಜೆ ಯುವಕರ ಗುಂಪೊಂದು ಜೈನರಗುರಿಯಲ್ಲಿರುವ ಫಯಾಝ್ ಎಂಬವರ ಅಂಗಡಿಯಿಂದ ಸಿಗರೇಟು ಖರೀದಿಸಿದ್ದರು. ನಂತರ...
ಕೋಲಾರ: ಒಂದೂವರೆ ವರ್ಷದ ಮಗಳನ್ನೂ ಕೊಂದು ಬಳಿಕ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ತಾಲೂಕು ಚಿನ್ನಾಪುರ ಗ್ರಾಮದಲ್ಲಿ ಬುಧವಾರ ಸಂಭವಿಸಿದೆ. ಭಾನುಪ್ರಿಯಾ (21) ಮತ್ತು ಮಗಳು ನಿಧಿ ಮೃತ ದುರ್ದೈವಿಗಳು. ಕೌಟುಂಬಿಕ ಕಲಹ ಹಿನ್ನೆಲೆ...
ಕೋಯಮತ್ತೂರು: ಕೊವಿಡ್ 19 ನಿವಾರಣೆಯ ಮಾತ್ರೆ ಎಂದು ಹೇಳಿ ವಿಷದ ಮಾತ್ರೆ ಕೊಟ್ಟು ಒಂದೇ ಕುಟುಂಬ ಮೂವರನ್ನು ಹತ್ಯೆ ನಡೆಸಿದ ಘಟನೆ ತಮಿಳುನಾಡಿನ ಎರೋಡ್ ನಲ್ಲಿ ನಡೆದಿದೆ. ಕೃತ್ಯಕ್ಕೆ ಆರೋಗ್ಯ ಕಾರ್ಯಕರ್ತೆಯೊಬ್ಬರ ಸಹಾಯವನ್ನೂ ಪಡೆದಿದ್ದಾರೆ. ಪ್ರಕರಣಕ್ಕೆ...
ಬಳ್ಳಾರಿ: ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಇಂದಿರಾ ನಗರದಲ್ಲಿ ನಡೆದಿದೆ. ಪತಿ-ಪತ್ನಿಯ ಜಗಳದಲ್ಲಿ ಮುಗ್ಧ ಕಂದಮ್ಮಗಳು ಸಾವಿನ ಮನೆ ಸೇರಿವೆ. ಇಂದಿರಾ ನಗರದ ಮನೆಯ ಮುಂಭಾಗದಲ್ಲಿರುವ ನೀರಿನ ಟ್ಯಾಂಕ್ನೊಳಗೆ ಮಹಿಳೆ ತನ್ನಿಬ್ಬರು...