DAKSHINA KANNADA2 days ago
ಸುಳ್ಯ: ಆಸ್ಪತ್ರೆಯಿಂದ ಪರಾರಿಯಾಗಿದ್ದ ಆರೋಪಿ ಕೊನೆಗೂ ಪೊಲೀಸ್ ವಶ
ಸುಳ್ಯ, : ಆಸ್ಪತ್ರೆಯಿಂದ ಪರಾರಿಯಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ನಿನ್ನೆ (ಅ.27) ಬಂಧಿಸಿದ್ದಾರೆ. ರಾಘವನ್ ಕೆದೀಶ್ವರನ್ ಆಲಿಯಾಸ್ ಕೋಳಿ ಕರಣ್ ಬಂಧಿತ ಆರೋಪಿ. ಕಳ್ಳತನ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ, ಸುಳ್ಯ ಪೊಲೀಸ್ ಠಾಣೆಗೆ ಬೇಕಾಗಿದ್ದ ಆರೋಪಿ...