LATEST NEWS3 years ago
ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯವೆಸೆದರೆ ಕ್ರಿಮಿನಲ್ ಮೊಕದ್ದಮೆ: ಮನಪಾ ಎಚ್ಚರಿಕೆ
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್ ಮೊಕದ್ದಮೆ ಎದುರಿಸಬೇಕಾಗುತ್ತದೆ. ತ್ಯಾಜ್ಯ, ಕಸ ಕಡ್ಡಿಗಳನ್ನು ತಂದು ನದಿ ನೀರಿನಲ್ಲಿ ಎಸೆಯುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧ ಎಂದು ಮನಪಾ ಆಯುಕ್ತ...