ಕೇರಳ: ಕೇರಳದ ಕಾಸರಗೋಡು ಜಿಲ್ಲೆಯ ಅನಂತಪುರ ಕ್ಷೇತ್ರದಲ್ಲಿ ಮೊಸಳೆ ಪ್ರತ್ಯಕ್ಷವಾಗಿ ಭಕ್ತರಲ್ಲಿ ಸಂತಸ ಮೂಡಿಸಿದೆ. ದೇವರ ಮೊಸಳೆ ‘ಬಬಿಯಾ’ ಸಾವನ್ನಪ್ಪಿದ ವರ್ಷದ ಬಳಿಕ ಮತ್ತೊಂದು ಮೊಸಳೆ ಪ್ರತ್ಯಕ್ಷವಾಗಿದ್ದು, ಭಕ್ತರಲ್ಲಿ ಸಂತಸ ಮೂಡಿಸಿದೆ. ಸರೋವರ ಕ್ಷೇತ್ರದ ಕೆರೆಯಲ್ಲಿ...
ಕಡಬ: ನೀರು ಬಿಟ್ಟು ರಸ್ತೆಗೆ ಬಂದ ಮೊಸಳೆಯೊಂದನ್ನು ಅರಣ್ಯ ಇಲಾಖೆಯ ಸಿಬ್ಬಂದಿ ರಕ್ಷಣೆ ಮಾಡಿ ಬಳಿಕ ಮರಳಿ ನದಿ ನೀರಿಗೆ ಬಿಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಆಲಂಕಾರು ಕೊಂಡಾಡಿಕೊಪ್ಪ ಪ್ರಾಥಮಿಕ ಶಾಲೆಯ...
ಬಂಟ್ವಾಳ: ಸರಪಾಡಿ ಸಮೀಪದ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ನದಿ ಬದಿಯಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು ಪತ್ತೆಯಾಗಿದೆ. ನೇತ್ರಾವತಿ ನದಿಯಲ್ಲಿ ಮೊಸಳೆ ಇದೆ ಈಜಲು ಹೋಗುವವರು ಅಥವಾ ನದಿ ಬದಿಗೆ ಹೋಗುವವರು ಹೆಚ್ಚಿನ ಜಾಗೃತೆ ವಹಿಸುವಂತೆ ಹೇಳಿದ...
ಕಡಬ: ತಾಲೂಕಿನ ಬಿಳಿನೆಲೆ ಕಿದು ಸಿಪಿಸಿಆರ್ಐ ಸಂಸ್ಥೆಯ ತೋಟದ ಕೆರೆಯಲ್ಲಿ ಮೊಸಳೆ ನಿನ್ನೆ ಕಂಡುಬಂದಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಬೋನಿನ ಮೂಲಕ ಸೆರೆ ಹಿಡಿದಿದ್ದಾರೆ. ಇಲ್ಲಿನ ಕೆರೆಯಲ್ಲಿ ಹಲವು ಸಮಯಗಳಿಂದ ಮೊಸಳೆ ಇರುವ ಬಗ್ಗೆ ಹಾಗೂ...
ಬೆಳ್ತಂಗಡಿ: ರಬ್ಬರ್ ತೋಟವೊಂದರಲ್ಲಿ ಸುಮಾರು 8ರಿಂದ 9 ಅಡಿ ಉದ್ದದ ಮೊಸಳೆಯೊಂದು ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪ ಸಮೀಪದ ಕುಂದೂರು ಎಂಬಲ್ಲಿ ಕಂಡುಬಂದಿದೆ. ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪ ಕುದೂರು ನಿವಾಸಿ ಸದಾಶಿವ ಎಂಬವರ ರಬ್ಬರ್...