KADABA2 years ago
ಕಡಬ: ಕೃಷಿತೋಟಗಳಿಗೆ ಲಗ್ಗೆಯಿಟ್ಟ ಕಾಡುಕೋಣ-ರೈತರಿಗೆ ಫುಲ್ ಟೆನ್ಶನ್..
ಕಡಬ: ಕೃಷಿ ತೋಟಗಳಿಗೆ ರಾತ್ರಿ ವೇಳೆ ಕಾಡುಕೋಣಗಳು ಲಗ್ಗೆಯಿಟ್ಟು ಬೆಳೆಗೆ ಅಪಾರ ಪ್ರಮಾಣದಲ್ಲಿ ಹಾನಿ ಉಂಟುಮಾಡಿದ ಘಟನೆ ಕಡಬದಲ್ಲಿ ನಡೆದಿದೆ. ಕಳೆದ ಒಂದು ವಾರದಿಂದ ಕಡಬ ಪರಿಸರದ ಪಟ್ಟೆದಮೂಲೆ, ಸಬಳೂರು ಭಾಗದ ಕೃಷಿ ತೋಟಗಳಿಗೆ ನುಗ್ಗಿ...