ಉಡುಪಿ: ಪ್ಲೈ ಓವರ್ನಲ್ಲಿ ವಿದ್ಯುತ್ ದೀಪಗಳಿಗೆ ಸಂಪರ್ಕಿಸಲಾದ ವಿದ್ಯುತ್ ಹೆದ್ದಾರಿ ಮೇಲೆ ಪ್ರವಹಿಸುತ್ತಿರುವ ಅಪಾಯಕಾರಿ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ. ಹೆದ್ದಾರಿ ಮೇಲೆ ವಿದ್ಯುತ್ ಪ್ರವಹಿಸುತ್ತಿರುವ ವೀಡಿಯೋ ಇದೀಗ ಟೆಸ್ಟರ್ನಲ್ಲಿ ವೈರಲ್ ಆಗಿದೆ. ಬಹಳ...
ಉಡುಪಿ: ಮೇಯಲು ಹೋದ ಜಾನುವಾರುಗಳಿಗೆ ವಿದ್ಯುತ್ ಶಾಕ್ ಆಗಿ ನಾಲ್ಕು ಜಾನುವಾರುಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿಯ ಬೈಂದೂರು ತಾಲೂಕು ಆಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹರ್ಕೂರು ಬಳಿ ನಡೆದಿದೆ. ಗಾಳಿ ಮಳೆ ಹಿನ್ನಲೆಯಲ್ಲಿ ತುಂಡಾಗಿ...
ಕಡಬ: ಸಿಡಿಲು ಬಡಿಯುತ್ತಿದ್ದ ವೇಳೆ ಮೊಬೈಲ್ ಚಾರ್ಜರ್ ತಪ್ಪಿಸಲು ಹೋಗಿ ವಿದ್ಯುತ್ ಅಘಾತಕ್ಕೊಳಗಾಗಿ ಬಾಲಕನೋರ್ವ ಮೃತಪಟ್ಟ ಘಟನೆ ಕಡಬ ತಾಲೂಕಿನ ಸಿರಿಬಾಗಿಲು ಗ್ರಾಮದ ಅಡ್ಡಹೊಳೆ ಸಮೀಪದ ಪಲ್ಲೊಟ್ಟು ಎಂಬಲ್ಲಿ ನಿನ್ನೆ ಮಧ್ಯಾಹ್ನ ನಡೆದಿದೆ. ಪಲ್ಲೊಟ್ಟು ನಿವಾಸಿ...
ಪುತ್ತೂರು: ವಿದ್ಯುತ್ ತಂತಿ ತಗುಲಿ ಶಾಕ್ ಆಗಿ ಹೋರಿಯೊಂದು ಸಾವಿಗೀಡಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ಡಂಪಿಂಗ್ ಯಾರ್ಡ್ ಬಳಿ ನಡೆದಿದೆ. ಮರದ ಮೇಲೆ ವಿದ್ಯುತ್ ತಂತಿಯೊಂದು ಬಿದ್ದಿದ್ದು ಅದನ್ನು...
ಪುತ್ತೂರು: ಮರದ ಗೆಲ್ಲು ಕಡಿಯುತ್ತಿದ್ದ ಸಂದರ್ಭ ವಿದ್ಯುತ್ ಶಾಕ್ ಆಗಿ ಮೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಇಂದು ಮಧ್ಯಾಹ್ನ ಪುತ್ತೂರು ತಾಲೂಕಿನ ಕುಂಬ್ರ ಸಮೀಪದ ಪರ್ಪುಂಜ ಎಂಬಲ್ಲಿ ನಡೆದಿದೆ. ಮೆಸ್ಕಾಂ ಕುಂಬ್ರ ಶಾಖೆಯ ಪವರ್ಮ್ಯಾನ್ ಬಸವರಾಜ್...
ಉಡುಪಿ: ಮಂಜುಗಡ್ಡೆ ಘಟಕದಲ್ಲಿ ವಿದ್ಯುತ್ ಶಾಕ್ ಗೆ ಒಳಗಾಗಿ ಮಾಲೀಕ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಮಂಜುಗಡ್ಡೆ ಘಟಕದ ಮಾಲೀಕ ಸತೀಶ್ ಎಸ್ ಕೆ (47) ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ...
ಪುತ್ತೂರು: ಮರ ಕಡಿಯುತ್ತಿದ್ದ ಸಂದರ್ಭ ಪಕ್ಕದಲ್ಲೇ ಹಾದು ಹೋಗಿದ್ದ ವಿದ್ಯುತ್ ವಯರ್ ತಾಗಿ ಕಾರ್ಮಿಕರೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಪುತ್ತೂರಿನ ನರಿಮೊಗರು ಎಂಬಲ್ಲಿ ಗುರುವಾರ ನಡೆದಿದೆ. ಮಾಡನ್ನೂರು ನಿವಾಸಿ ಮಲ್ಲ ಎಂಬವರ ಪುತ್ರ ವಸಂತ(35) ಮೃತಪಟ್ಟ...
ಮಹಾರಾಷ್ಟ್ರ: ಎಲೆಕ್ಟ್ರಿಕ್ ಬೈಕ್ಗೆ ಬ್ಯಾಟರಿ ಚಾರ್ಜ್ ಮಾಡುವ ವೇಳೆ ಕರೆಂಟ್ ಶಾಕ್ ಹೊಡೆದು ಯುವತಿ ಮೃತಪಟ್ಟ ಘಟನೆ ಮಹಾರಾಷ್ಟ್ರ ಕರಡ್ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಶಿವಾನಿ ಅನಿಲ್ ಪಾಟೀಲ್ (23) ಮೃತ ದುರ್ದೈವಿ. ಇವರು ಮಧ್ಯಾಹ್ನ...
ಬಂಟ್ವಾಳ: ವಿದ್ಯುತ್ ಶಾಕ್ ಹೊಡೆದು ಮಹಿಳೆಯೋರ್ವಳು ಮೃತಪಟ್ಟ ದಾರುಣ ಘಟನೆ ನಿನ್ನೆ ಸಂಜೆ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಕಾಡುಬೆಟ್ಟು ಎಂಬಲ್ಲಿ ನಡೆದಿದೆ. ಕಾಡುಬೆಟ್ಟು ಕ್ರಾಸ್ ನಿವಾಸಿ ಮಂಜುನಾಥ ಅವರ ಪತ್ನಿ ಭಾಗೀರಥಿ ಮೃತಪಟ್ಟ ಮಹಿಳೆ....
ಮಡಿಕೇರಿ: ವಿದ್ಯುತ್ ಶಾಕ್ನಿಂದ ಮೃತಪಟ್ಟಿದ್ದ ಹುಲಿಯ ಕಾಲ್ಬೆರಳಿನ ಉಗುರುಗಳನ್ನು ಮಾರಾಟ ಮಾಡಲು ಯತ್ನಿಸಿದ ಘಟನೆ ಮಡಿಕೇರಿಯ ಕುಶಾಲ್ನಗರದಲ್ಲಿ ನಡೆದಿದೆ. ಕುಶಾಲನಗರ ತಾಲೂಕಿನ ಮರೂರು ಗ್ರಾಮದ ಗಣೇಶ್, ಯೋಗೇಶ್, ರಮೇಶ್, ನಟೇಶ್ ದೊರೇಶ್, ನವೀನ್, ಶೇಖರ್ ಮತ್ತು...