ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟುನಿಂದ ಅಗ್ರಾರ್ ಸಾಗುವ ದಾರಿಯ ಒಳರಸ್ತೆಯ ಮಧ್ಯೆ ನವಿಲೊಂದರ ಮೃತದೇಹ ಪತ್ತೆಯಾಗಿದ್ದು, ವಿದ್ಯುತ್ ಶಾಕ್ ಹೊಡೆದು ನವಿಲು ಮೃತಪಟ್ಟಿರುವುದಾಗಿ ಬಂಟ್ವಾಳ ಅರಣ್ಯ ಇಲಾಖೆಯ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಸತ್ತಿರುವ...
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಸೌಕೂರು ಹಬ್ಬಕ್ಕಾಗಿ ಬ್ಯಾನರ್ಅಳವಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಫ್ಲೆಕ್ಸ್ ವಿದ್ಯುತ್ತಂತಿಗೆ ತಗುಲಿ ಯುವಕನೊಬ್ಬ ದಾರುಣವಾಗಿ ಮೃತಪಟ್ಟಿದ್ದು, ಇನ್ನೊಬ್ಬ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸೌಕೂರು ದೇವಸ್ಥಾನದ ಬಳಿ ಸಂಭವಿಸಿದೆ....
ತುಮಕೂರು : ವಿದ್ಯುತ್ ತಂತಿ ತುಂಡಾಗಿ ಮೇಲೆ ಬಿದ್ದ ಪರಿಣಾಮ ನಾಲ್ಕು ಎಮ್ಮೆಗಳು ಹಾಗೂ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಕೊರಟಗೆರೆ ತಾಲೂಕಿನ ಚಿಕ್ಕ ಸಾಗ್ಗೆರೆಯಲ್ಲಿ ನಡೆದಿದೆ. ಗೌರಮ್ಮ(50) ಎಂಬುವರು ಮೃತ ಮಹಿಳೆ....
ವಿದ್ಯುತ್ ಅಘಾತಕ್ಕೆ ತಾಯಿ ಮತ್ತು ಮಗು ದಾರುಣ ಸಾವು..! ಕಾಸರಗೋಡು : ವಿದ್ಯುತ್ ಅಘಾತಕ್ಕೆ ತಾಯಿ ಮತ್ತು ಮಗು ದಾರುಣವಾಗಿ ಮೃತಪಟ್ಟ ಘಟನೆ ಕಾರಸಗೋಡು ಜಿಲ್ಲೆಯ ವರ್ಕಾಡಿಯ ಕುಂಟಪದವು ಎಂಬಲ್ಲಿ ಸಂಭವಿಸಿದೆ. ಮನೆ ಸಮೀಪ ತುಂಡಾಗಿ...