DAKSHINA KANNADA2 months ago
ಮೂಡಾ ಕಚೇರಿಯಲ್ಲಿ ಭ್ರಷ್ಟಾಚಾರ ಆರೋಪ; ಕಾಂಗ್ರೆಸ್ ಸರಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ : ರವಿಶಂಕರ ಮಿಜಾರ್
ಮಂಗಳೂರು : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿರುವ ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಹಣ ಸಂಗ್ರಹಿಸಲಾಗುತ್ತಿದೆ. ಕಾಂಗ್ರೆಸ್ ಗೆ ಕರ್ನಾಟಕ ಸರ್ಕಾರ ಎಟಿಎಂ ಆಗಿದೆ ಎಂಬುದಾಗಿ ಈ ಹಿಂದೆ ಆರೋಪವಿತ್ತು. ಅಧಿಕಾರಿಗಳು ಹಣ ಪಡೆದು ಸರ್ಕಾರಕ್ಕೆ ನೀಡುತ್ತಿರುವ...