ಬೆಂಗಳೂರು: ಒಳ ಉಡುಪು, ಪ್ಯಾಂಟಿನ ಸೊಂಟದ ಪಟ್ಟಿಯಲ್ಲಿ ಮರೆಮಾಚಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ. ಆರೋಪಿಯಿಂದ ಸುಮಾರು 35 ಲಕ್ಷ ಮೌಲ್ಯದ 687 ಗ್ರಾಂ ಚಿನ್ನ ಜಪ್ತಿ ಮಾಡಲಾಗಿದೆ....
ಮಂಗಳೂರು: ನ.1ರಿಂದ 30ರವರೆಗೆ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಿಂಗಳೊಂದರಲ್ಲಿ ಬರೋಬ್ಬರಿ ನಾಲ್ಕು ಲಕ್ಷ ರೂ. ಮೌಲ್ಯದ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ವಿವಿಧ ಚಿನ್ನ ಅಕ್ರಮ ಸಾಗಾಣಿಕೆ ಪ್ರಕರಣದಲ್ಲಿ 7,692 ಗ್ರಾಂ ತೂಕದ...
ಮಂಗಳೂರು: ದುಬೈಯಿಂದ ಅ. 22ರಿಂದ ಅ. 31ರ ಅವಧಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ 24 ಕ್ಯಾರೆಟ್ ಪರಿಶುದ್ಧತೆಯ 1,46,87,410 ರೂ. ಮೌಲ್ಯದ 2,870 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ. ಚಿನ್ನವನ್ನು...
ಕೊಚ್ಚಿ: ಗುದದ್ವಾರದಲ್ಲಿ ಬಚ್ಚಿಟ್ಟು ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯೋರ್ವನನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆಹಚ್ಚಿ ಚಿನ್ನ ವಶಪಡಿಸಿಕೊಂಡಿರುವ ಘಟನೆ ಕೊಚ್ಚಿ ನೆಡುಂಬಾಶ್ಮೇರಿ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಈ ವೇಳೆ 44ಲಕ್ಷ ಮೌಲ್ಯದ 185ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ....
ಮಂಗಳೂರು: ಇಬ್ಬರು ಪ್ರಯಾಣಿಕರು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಮಸ್ಕತ್ನಿಂದ ಮಂಗಳೂರಿಗೆ ಬಂದಿಳಿದ ಪ್ರಯಾಣಿಕರಿಂದ 752 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಭಟ್ಕಳ ಮೂಲದ...
ಮಂಗಳೂರು: ವಿದೇಶಿ ಕರೆನ್ಸಿಯನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿದ ವ್ಯಕ್ತಿಯೋರ್ವನನ್ನು ಮಂಗಳೂರು ನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ತಪಾಸಣೆ ಸಂದರ್ಭದಲ್ಲಿ ಕೇರಳ ಮೂಲದ ವ್ಯಕ್ತಿಯಲ್ಲಿ ಯುಎಇ ಕರೆನ್ಸಿ ಪತ್ತೆಯಾಗಿತ್ತು. ನಂತರ ವಿಚಾರಣೆ...
ದೇವನಹಳ್ಳಿ: ಬ್ಯಾಂಕಾಕ್ನಿಂದ ಬೆಂಗಳೂರಿಗೆ ಅಕ್ರಮವಾಗಿ ತರಲಾಗಿದ್ದ ನಕ್ಷತ್ರ ಆಮೆಗಳನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದು ಅದನ್ನು ಕರ್ನಾಟಕ ರಾಜ್ಯ ಅರಣ್ಯ ಇಲಾಖೆಗೆ ನೀಡಲಾಗಿದೆ. ಆಗಸ್ಟ್ 27 ರಂದು ಬ್ಯಾಂಕಾಕ್ನಿಂದ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ...
ಮಂಗಳೂರು: ದೇಹದಲ್ಲಿ ಬಚ್ಚಿಟ್ಟು ಚಿನ್ನ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಹಾಗೂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ದುಬೈನಿಂದ ಮಂಗಳೂರಿಗೆ ಬಂದ ಪ್ರಯಾಣಿಕ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದು,...
ಮಂಗಳೂರು: ದುಬೈನಿಂದ ಮಂಗಳೂರಿಗೆ ಬಂದಿಳಿದ ಕೇರಳ ಮೂಲದ ಪ್ರಯಾಣಿಕನೊಬ್ಬ ಚಪ್ಪಲಿಯಡಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 17 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಆ.10 ರಂದು ದುಬೈನಿಂದ ಮಂಗಳೂರಿಗೆ ಬಂದಿಳಿದ ಸ್ಪೈಸ್ ಜೆಟ್ ವಿಮಾನದಲ್ಲಿ...
ಮಂಗಳೂರು: ಇತ್ತೀಚೆಗೆ ಜನರಲ್ಲಿ ಹರಡುತ್ತಿರುವ ಮಂಕಿಪಾಕ್ಸ್ ರೋಗವನ್ನು ನಿಯಂತ್ರಿಸಲು ಏರ್ಲೈನ್ಸ್ ಸಿಬ್ಬಂದಿ ವಿಮಾನ ಲ್ಯಾಂಡಿಂಗ್ ಆಗುವ ಮೊದಲೇ ವಿಮಾನದಲ್ಲಿ ಜ್ವರ ಹಾಗೂ ಚರ್ಮದ ಗುಳ್ಳೆಗಳು ಇರುವವರನ್ನು ಪತ್ತೆ ಹಚ್ಚಬೇಕು ಎಂದು ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ...