DAKSHINA KANNADA3 years ago
ನೀ ಪ್ಯಾಡ್ ನಲ್ಲಿ ಅಕ್ರಮ ಚಿನ್ನ ಸಾಗಾಟ ಯತ್ನ; ಯುವಕ ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ..!
ಮಂಗಳೂರು:ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಶನಿವಾರ ಭರ್ಜರಿ ಚಿನ್ನ ಭೇಟೆಯಾಡಿದ್ದಾರೆ. ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಉಳ್ಳಾಲದ ಮೊಹಮ್ಮದ್ ಆಸಿಫ್ (28) ಬಂಧಿತ ಆರೋಪಿಯಾಗಿದ್ದಾನೆ. ತಪಾಸಣೆಯ ವೇಳೆ ಈತ ವಿಶೇಷವಾಗಿ ವಿನ್ಯಾಸಗೊಳಿಸಿದ ಜೀನ್ಸ್ ಪ್ಯಾಂಟ್, ಒಳಗೆ ಮೊಣಕಾಲಿಗಿಡುವ...