ಚಿಕ್ಕಮಗಳೂರು : ಮೊಬೈಲ್ ಮೂಲಕ ಕರೆ ಮಾಡಿಯೇ ಎಲ್ಲ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಫೇಸ್ಬುಕ್ ಪೇಜ್ನಲ್ಲಿದ್ದ ಬರಹ ನೋಡಿ ಮಹಿಳೆಯೊಬ್ಬರು ಜ್ಯೋತಿಷಿಗೆ ಕರೆ ಮಾಡಿದ್ದು, ಆತ ವಿವಿಧ ಪೂಜೆಗಳ ನೆಪ ಹೇಳಿಕೊಂಡು ಲಕ್ಷಾಂತರ ರೂ. ಪಡೆದು...
ಉಪ್ಪಿನಂಗಡಿ: ಕೆವೈಸಿ ಅಪ್ಡೇಟ್ ಮಾಡಲು ಬ್ಯಾಂಕಿನ ಕಸ್ಟಮರ್ ಕೇರ್ಗೆ ಕರೆ ಮಾಡಲು ತಿಳಿಸಿ ಇಂಟರ್ನೆಟ್ ಬ್ಯಾಂಕಿಂಗ್ ಸಿಸ್ಟಮ್ ಮೂಲಕ ವಂಚನಾ ಜಾಲಕ್ಕೆ ಸಿಲುಕಿದ ಶಿಕ್ಷಕಿ 7.47 ಲಕ್ಷ ರೂ ಕಳೆದುಕೊಂಡ ಬಗ್ಗೆ ಸೈಬರ್ ಕ್ರೈಂ ಪೊಲೀಸರಿಗೆ...
ಮಂಗಳೂರು: ನಕಲಿ ಇನ್ಸ್ಟಾಗ್ರಾಂ ಖಾತೆ ಮೂಲಕ ಕೋಮು ಭಾವನೆ ಕೆರಳಿಸುವ ಪೋಸ್ಟ್ ಹಾಗೂ ಕೊಲೆ ಬೆದರಿಕೆ ಹಾಕುತ್ತಿದ್ದ ಬೆಳ್ತಂಗಡಿ ಮೂಲದ ಯುವಕನೋರ್ವರನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬೆಳ್ತಂಗಡಿಯ ಮುಹಮ್ಮದ್ ಅಝಲ್ (20) ಎಂದು...
ಮಂಗಳೂರು: ‘ದಿ ಕಾಶ್ಮೀರ್ ಫೈಲ್ಸ್’ ಚಲನಚಿತ್ರವು ಸದ್ಯ ಭಾರೀ ಸುದ್ದಿಯಲ್ಲಿದ್ದು ಸಿನಿಮಾ ರಂಗದಲ್ಲಿ ಸಂಚಲನ ಮೂಡಿಸಿದೆ. ಸೈಬರ್ ಕಳ್ಳರು ಅದನ್ನೇ ಬಂಡವಾಳ ಮಾಡಿಕೊಂಡು ಸೈಬರ್ ದಾಳಿ ಮಾಡುತ್ತಿದ್ದಾರೆ. ಚಿತ್ರದ ಫ್ರೀ ಡೌನ್ಲೋಡ್ ಲಿಂಕ್ ಸಾಮಾಜಿಕ ಜಾಲತಾಣ...
ಮಂಗಳೂರು: ಸೈಬರ್ ಕ್ರೈಂಗಳು ಸಂಭವಿಸಿದಂತಹ ಸಂದರ್ಭದಲ್ಲಿ ಸಾರ್ವಜನಿಕರಿಗೆ ಸೂಕ್ತ – ಸಲಹೆ ಸೂಚನೆಗಳನ್ನು ನೀಡುತ್ತ ಬರುತ್ತಿರುವ ಮಂಗಳೂರಿನ ಎಂಜಿನಿಯರಿಂಗ್ ಪ್ರೊಫೆಸರ್, ಸೈಬರ್ ಕ್ರೈಂ ತಜ್ಞ ಅನಂತ್ ಪ್ರಭು ಅವರು ತಮ್ಮ ವಿಶೇಷ ಸಮಾಜ ಸೇವೆಯ ಮೂಲಕ...
ಮಂಗಳೂರು: ಮೊಬೈಲ್ಗೆ ಲಿಂಕ್ ಕಳುಹಿಸಿ ವಿಶ್ವಾಸ ಬರುವಂತೆ ಮಾತುಕತೆ ನಡೆಸಿ ಬ್ಯಾಂಕ್ ಖಾತೆಗಳ ವಿವರಗಳನ್ನು ಪಡೆದು 45,000 ರೂ.ವನ್ನು ವ್ಯಕ್ತಿಯೊಬ್ಬರಿಗೆ ವಂಚಿಸಿದ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಮರೋಳಿಯ ಬ್ಯಾಂಕ್ವೊಂದರಲ್ಲಿ ಖಾತೆ...
ಮಂಗಳೂರು: ವ್ಯಕ್ತಿಯೋರ್ವರಿಗೆ ಸಾಲ ನೀಡುವುದಾಗಿ ಹೇಳಿ 1,25,400 ರೂ. ವಂಚನೆಗೈದಿರುವ ಬಗ್ಗೆ ಮಂಗಳೂರಿನ ವ್ಯಕ್ತಿಯೋರ್ವರು ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನೆ ಹಿನ್ನೆಲೆ ಮೋಸ ಹೋಗಿರುವ ವ್ಯಕ್ತಿಗೆ 2021 ಅಕ್ಟೋಬರ್ 19ರಂದು ಬೆಳಗ್ಗೆ 11ರ...
ಮಂಗಳೂರು: ಕಡಿಮೆ ಬಡ್ಡಿಯಲ್ಲಿ ಲೋನ್ ನೀಡಲಾಗುವುದು ಎಂದು ಮೊಬೈಲ್ಗೆ ಬಂದ ಸಂದೇಶ ನಂಬಿ ಎರಡೆರಡು ಕಡೆಯಿಂದ ಪುತ್ತೂರಿನ ವ್ಯಕ್ತಿಯೊಬ್ಬರು 7.24 ಲಕ್ಷ ರೂ. ಕಳೆದುಕೊಂಡಿದ್ದಾರೆ. ಪುತ್ತೂರಿನ ರಾಮಕುಂಜದ ವ್ಯಕ್ತಿಗೆ ಕ್ಯಾಪಿಟಲ್ ಇಂಡಿಯಾ ಫೈನಾನ್ಸ್ ಲಿಮಿಟೆಡ್ನ ಹೆಸರಿನಲ್ಲಿ...
ಬೆಳ್ತಂಗಡಿ : ಮನೆಯಲ್ಲೇ ಕೂತು ಲಕ್ಷ ಲಕ್ಷ ಸಂಪಾದಿಸಿ, ಹೆಣ್ಮಕ್ಕಳು ಮನೆಯಲ್ಲೇ ಕುಳಿತು ಸುಲಭವಾಗಿ ಹಣಗಳಿಸಬಹುದು ಇಂತಹ ಜಾಹೀರಾತುಗಳು ಇದೀಗ ವಾಟ್ಸಾಪ್- ಸಾಮಾಜಿಕ ಜಾಲತಾಣಗಳಲ್ಲಿ ಧಾರಳವಾಗಿ ಕಂಡು ಬರುತ್ತಿವೆ. ಆದರೆ ದಯವಿಟ್ಟು ಇಂತಹ ಜಾಹೀರಾತುಗಳಿಗೆ ಮರುಳಾಗಿ...
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಭಾರಿ ಜನಪ್ರಿಯತೆ ಪಡೆದ ಕ್ಲಬ್ಹೌಸ್ ಬಳಕೆದಾರರ ಲಕ್ಷಾಂತರ ಫೋನ್ ಸಂಖ್ಯೆಗಳು ಸೋರಿಕೆಯಾಗಿದೆ ಎಂಬ ಅಘಾತಕಾರಿ ಅಂಶಗಳು ಹೊರಬಿದ್ದಿದೆ. ಕ್ಲಬ್ಹೌಸ್ ಬಳಕೆದಾರರ ಫೋನ್ ಸಂಖ್ಯೆಗಳ ಡೇಟಾಬೇಸ್ ಡಾರ್ಕ್ ನೆಟ್ ನಲ್ಲಿ ಮಾರಾಟಕ್ಕೆ...