DAKSHINA KANNADA1 year ago
ಚಂಡಾಮಾರುತ ಎಫೆಕ್ಟ್ :ಉಳ್ಳಾಲದಲ್ಲಿ ಸಮುದ್ರ ಬಿರುಸು-ಪ್ರವಾಸಿಗರಿಗೆ ನಿರ್ಬಂಧ..!
ಅರಬ್ಬೀ ಸಮುದ್ರದಲ್ಲಿ ಬಿಪರ್ ಜಾಯ್ ಚಂಡಾಮಾರುತ ಹಿನ್ನೆಲೆಯಲ್ಲಿ ಉಳ್ಳಾಲ, ಸೋಮೇಶ್ವರ, ಉಚ್ಚಿಲ ಸಮುದ್ರತೀರದಲ್ಲಿ ಸಮುದ್ರದ ಅಲೆಗಳ ಅಬ್ಬರ ಇಂದು ನಸುಕಿನಿಂದ ಹೆಚ್ಚಾಗಿದೆ. ಉಳ್ಳಾಲ: ಅರಬ್ಬೀ ಸಮುದ್ರದಲ್ಲಿ ಬಿಪರ್ ಜಾಯ್ ಚಂಡಾಮಾರುತ ಹಿನ್ನೆಲೆಯಲ್ಲಿ ಉಳ್ಳಾಲ, ಸೋಮೇಶ್ವರ, ಉಚ್ಚಿಲ...