ಮಂಗಳೂರು: ಸುರತ್ಕಲ್ ಟೋಲ್ ಗೆ ಬಗ್ಗೆ ನಾನು ವಿಧಾನ ಸಭೆಯ ಸದನದಲ್ಲಿ ಪ್ರಸ್ತಾಪಿಸಿದಾಗಲೇ ಸರಕಾರವು ಇದನ್ನು ಅನಧಿಕೃತ ಹಾಗೂ ನಿಯಮ ಬಾಹಿರ ಎಂದು ಒಪ್ಪಿಕೊಂಡಿತ್ತು. ಆದರೆ ಕೆಲವೊಂದು ತಾಂತ್ರಿಕ ಕಾರಣಗಳಿಂದ ಟೋಲ್ ಗೇಟ್ ತೆಗೆಯಲು ಸಮಯಾವಕಾಶ...
ಮಂಗಳೂರು: ಜಿಲ್ಲೆಯಲ್ಲಿ ಅಡುಗೆ ಅನಿಲ ವಿತರಕರು ಮನೆ ಮನೆಗೆ ಅಡುಗೆ ಅನಿಲ ಸಿಲಿಂಡರ್ಗಳನ್ನು ಪೂರೈಕೆ ಮಾಡುವ ಸಂದರ್ಭದಲ್ಲಿ ನಿಗದಿ ಪಡಿಸಿದ ದರವನ್ನೇ ಗ್ರಾಹಕರು ನೀಡುವಂತೆ ಕೋರಲಾಗಿದೆ. ಹೆಚ್ಚಿನ ದರ ವಸೂಲಿ ಮಾಡುವ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ...
ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾದ್ಯಕ್ಷ ಹಾಗೂ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಅವರು ಇತರ ಶಾಸಕರೊಂದಿಗೆ ಕೂಳೂರು ಗೋಲ್ಡ್ ಫಿಂಚ್ ಸಿಟಿ ಮೈದಾನಕ್ಕೆ ಭೇಟಿ ನೀಡಿ ಸಿದ್ಧತೆಗಳ...
ಮಂಗಳೂರು: ಅಕ್ರಮ ಮರಳು ಸಾಗಾಣಿಕೆ ತಡೆಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಪೊಲೀಸರೊಂದಿಗೆ ತಂಡವಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸೂಚಿಸಿದರು. ಅವರು ಆ.19ರ ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಕ್ರಮ ಮರಳುಗಾರಿಕೆ...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಪರಿಸ್ಥಿತಿ ಸುಧಾರಿಸುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ (ಆ.8)ರಿಂದ ಎಲ್ಲಾ ನಿರ್ಬಂಧಗಳನ್ನು ಹಿಂತೆಗೆದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ. ಆದರೆ ಆ.14ರ ಮಧ್ಯರಾತ್ರಿವರೆಗೆ ಸೆಕ್ಷನ್ 144 ಮಾತ್ರ ಜಾರಿಯಲ್ಲಿರಲಿದ್ದು...
ಮಂಗಳೂರು: ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಿದ್ದು, ಪ್ರಸ್ತುತ ಜಾರಿಯಲ್ಲಿರುವ ನಿರ್ಬಂಧಗಳನ್ನು ಮತ್ತೆ ಎರಡು ದಿನಗಳ ಕಾಲ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ನಿನ್ನೆ ಆದೇಶ ಹೊರಡಿಸಿದ್ದಾರೆ. ಪ್ರವೀಣ್ ನೆಟ್ಟಾರು...
ಮಂಗಳೂರು: ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಭಾರೀ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಹಾಗೂ ಅಹಿತಕರ ಘಟನೆ ನಡೆಯದಂತೆ ಮದ್ಯಮಾರಾಟ ಬಂದ್ ಮಾಡಲು ಆದೇಶಿಸಲಾಗಿದೆ. ನಿನ್ನೆಯಿಂದ ನಾಳೆ (ಜುಲೈ 29) ಮಧ್ಯರಾತ್ರಿ 12...
ಬಂಟ್ವಾಳ: ತನ್ನ ಕೆಲಸವನ್ನು ಶ್ರದ್ಧೆಯಿಂದ ಮಾಡುವ ಮೂಲಕ ಪ್ರತಿಯೊಬ್ಬರೂ ದೇಶಕಟ್ಟುವ ಕಾರ್ಯದಲ್ಲಿ ಪರೋಕ್ಷವಾಗಿ ಭಾಗವಹಿಸಬಹುದಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು. ಅವರು ಬಂಟ್ವಾಳದಲ್ಲಿ ಅಜಾದ್ ಕೀ ಅಮೃತ್ ಮಹೋತ್ಸವ ಕಾರ್ಯಕ್ರಮ ವನ್ನು...
ಮಂಗಳೂರು: ಕೇಂದ್ರ ಸರ್ಕಾರದ ಬ್ಲೂ ಫ್ಲಾಗ್ ಯೋಜನೆಯಡಿ ಆಯ್ಕೆಯಾಗಿರುವ ತಣ್ಣೀರು ಬಾವಿ ಬೀಚ್ನಲ್ಲಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳು ಬಿವಿಜಿ ಇಂಡಿಯಾ ಲಿಮಿಟೆಡ್ ಹಾಗೂ ಮಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ನಿರ್ವಹಿಸುವ ಕಾಮಗಾರಿಗಳು ಪುನರಾವರ್ತನೆಯಾಗದಂತೆ ಎಚ್ಚರ ವಹಿಸಬೇಕು ಎಂದು...
ಮಂಗಳೂರು: ಭಾರತೀಯ ಸೇನೆ ಅಥವಾ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ)ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2022-23ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ...