ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ನಾಳೆ ಮುಲ್ಕಿ ತಾಲೂಕಿನ ಪಂಜ ಗ್ರಾಮದ ವಿಠೋಭ ಭಜನಾ ಮಂದಿರದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಈ ಹಿನ್ನಲೆಯಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಪ್ರತಿಯೊಂದು ಸರ್ವೇ ಮಾಡಿಸಿ...
ಮಂಗಳೂರು: ಜಿಲ್ಲೆಯಲ್ಲಿ ಪ್ರಸಕ್ತವಾಗಿ ಅತಿ ಹೆಚ್ಚು ಪ್ರಮಾಣದ ಮಳೆಯಾಗುತ್ತಿರುವುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ನೀಡಲಾಗುತ್ತಿದೆ, ಅದನ್ನು ಸಂಬಂಧಿಸಿದ ಕಾಲೇಜುಗಳ ಆಡಳಿತ ಮಂಡಳಿವರು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ವರ್ಕ್ ಶಾಪ್ಗೆ ನೀರು ನುಗ್ಗಿ ಅಪಾರ ಹಾನಿಯಾದ ಘಟನೆ ಮಂಗಳೂರು ನಗರ ಹೊರವಲಯದ ಕುಲಶೇಖರದ ಬಜ್ಜೋಡಿ ಎಂಬಲ್ಲಿ ನಡೆದಿದೆ. ಭಾರೀ ಮಳೆ ಹಿನ್ನಲೆ ವರ್ಕ್ ಶಾಪ್ ಗೆ...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಬೆಳಿಗ್ಗೆಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಕಾರಣದಿಂದ ಹಲವು ಪ್ರದೇಶಗಳು ಜಲಾವೃತಗೊಂಡಿದೆ. ಆದ್ದರಿಂದ ಮತ್ತೆ ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಕೆಲವು ಕಡೆ...
ಮಂಗಳೂರು: ಮಂಗಳೂರು ನಗರ ಮತ್ತು ಹೊರವಲಯದಲ್ಲಿ ಇಂದು ಮುಂಜಾನೆಯಿಂದಲೇ ಧಾರಾಕಾರ ಮಳೆ ಸುರಿಯುತ್ತಿದೆ. ರಾಷ್ಟ್ರೀಯ ಹೆದ್ದಾರಿ ಮತ್ತು ಪ್ರಮುಖ ರಸ್ತೆಗಳಲ್ಲೇ ನೀರು ನಿಂತಿದ್ದು, ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿವೆ. ಮಕ್ಕಳಿಗೆ ಶಾಲೆಗೆ ಬರಲು ತೊಂದರೆಯಾದ ಕಡೆಗಳೆಲ್ಲ...
ಮಂಗಳೂರು: ಭೂಮಾಲೀಕರಿಗೆ ಸಮಾಧಾನಕರ ಪರಿಹಾರ ಕೊಡಿಸುವ ಜವಾಬ್ದಾರಿ ಒಬ್ಬ ಸಂಸದನಾಗಿ ನನ್ನ ಮತ್ತು ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್ ಮೇಲೆ ಇದೆ. ಇದಕ್ಕೆ ನಾವು ಬದ್ಧರಾಗಿದ್ದು ಕೂಡಲೇ ಹೆದ್ದಾರಿ ಕೆಲಸ ಪ್ರಾರಂಭಿಸಿ ಎಂದು ಮಂಗಳೂರು ಸಂಸದ...
ಮಂಗಳೂರು: ಮಂಗಳೂರಿನ ಪಣಂಬೂರು ಕಡಲ ತೀರದಲ್ಲಿ ಮೇ 27ರಿಂದ 29ರವರೆಗೆ ರಾಷ್ಟ್ರೀಯ ಸರ್ಫಿಂಗ್ ಚಾಂಪಿಯನ್ ಶಿಪ್ ಆಯೋಜನೆ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ. ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು...
ಮಂಗಳೂರು: 300-400 ವರ್ಷಗಳ ಹಿಂದೆಯಿಂದಲೂ ಇರುವ ಮಸೀದಿಯ ಬಗ್ಗೆ ಊರಿನವರಿಗೆಲ್ಲಾ ಗೊತ್ತಿದೆ. ಈ ವಿವಾದದ ವಿಚಾರದಲ್ಲಿ ಜಿಲ್ಲಾಧಿಕಾರಿಯೇ ಕೇಂದ್ರಬಿಂದು. ಅವರಿಗೆ ಯಾವ ರಾಜಕೀಯ ಒತ್ತಡ ಇದೆಯೋ ಗೊತ್ತಿಲ್ಲ. ಇದಕ್ಕೆ ಸಂಬಂಧಿಸಿ ನಿಧಾನಗತಿಯಲ್ಲಿ ಹೆಜ್ಜೆ ಹಾಕುತ್ತಿದ್ದಾರೆ ಎಂದು...
ಮಂಗಳೂರು: ಮಳೆಗಾಲ ಪ್ರಾರಂಭವಾದ ನಂತರ ಡೆಂಗ್ಯೂ ರೋಗ ಕಂಡುಬರುವ ಕಾರಣ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ತಿಳಿಸಿದರು. ಅವರು ನಗರದ ಜಿಲ್ಲಾಧಿಕಾರಿಯವರ...
ಮಂಗಳೂರು: ನಗರದ ಬೊಂದೇಲ್ನಲ್ಲಿರುವ ಬಾಲಕರ ಬಾಲ ಮಂದಿರದಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಗೆ ಸೇರಿದ 6 ರಿಂದ 17 ವರ್ಷದೊಳಗಿನ 13 ಅನಾಥ ಮಕ್ಕಳಿದ್ದಾರೆ, ಅವರನ್ನು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಪಿಲಿಕುಳ ನಿಸರ್ಗಧಾಮಕ್ಕೆ...