ಮಂಗಳೂರು: ಹಿಜಾಬ್ ಬಳಿಕ, ದೇವಸ್ಥಾನ ಆಯ್ತು, ಪೂಜೆ ಆಯ್ತು, ಅಂಗಡಿ ವ್ಯಾಪಾರ ಬಂದ್ ಮಾಡಿ ಆಯ್ತು… ಈಗ ಮಸೀದಿಯಲ್ಲಿ ಬಾಂಗ್ ಕೊಡಬಾರದು ಎಂದು ಹಿಂದು ಸಂಘಟನೆಗಳು ಮುಂದಾಗಿವೆ. ಇದು ಎಲ್ಲಿಯವರೆಗೆ ಮುಟ್ಟಲಿದೆ ಸ್ವಾಮಿ…? ಇದು ಹಿಂದುಗಳ...
ಮಂಗಳೂರು: ಸಾಮಾಜಿಕ ಜಾಲತಾಣಗಳು ಸೇರಿದಂತೆ ಎಲ್ಲೆಡೆ ಕನ್ನಡ ಭಾಷೆಯ ವ್ಯಾಪಕ ಬಳಕೆಗೆ ಒತ್ತು ನೀಡಬೇಕು ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿನ್ನೆ ನಡೆದ ದ.ಕ.ಜಿಲ್ಲಾ ಕನ್ನಡ ಜಾಗೃತಿ ಸಮಿತಿ...
ಮಂಗಳೂರು: ಜಗತ್ತಿನಲ್ಲಿ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಅತ್ಯಂತ ಸಮರ್ಥವಾಗಿ ಅನುಷ್ಠಾನಗೊಳಿಸಿದ ದೇಶ ಭಾರತ ಚಹಾ ಮಾರುವ ಸಾಮಾನ್ಯ ಓರ್ವ ದೇಶದ ಪ್ರಧಾನಿ, ರಾಷ್ಟ್ರಪತಿಯಾಗುವ ಅವಕಾಶವನ್ನು ಈ ದೇಶದ ಸಂವಿಧಾನ ನೀಡಿದೆ ಎಂದು ವಿಧಾನ ಸಭಾ ಸಭಾಧ್ಯಕ್ಷ್ಯರಾದ ವಿಶ್ವೇಶ್ವರ...
ಮಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ ಅಂಗವಾಗಿ ಸುಸೂತ್ರ ಹಾಗೂ ದೋಷರಹಿತವಾಗಿ ಪರೀಕ್ಷೆ ನಡೆಸಲು ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಇದೇ ಮಾ.28 ರಿಂದ 2022ರ ಏಪ್ರಿಲ್ 11ರ ವರೆಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಪರೀಕ್ಷಾ ಕೇಂದ್ರಗಳ 200 ಮೀಟರ್...
ಮಂಗಳೂರು: ಅಭಿವೃದ್ಧಿ ಹೊಂದುತ್ತಿರುವ ಸುರತ್ಕಲ್ ನಗರಕ್ಕೆ ಇದೀಗ ನೂತನ ಮಲ್ಟಿಫ್ಲೆಕ್ಸ್ ಥಿಯೇಟರ್ ಸೇರ್ಪಡೆಗೊಂಡಿದೆ. ಕುಟುಂಬ ಸಮೇತ ಸಿನಿ ಗ್ಯಾಲಕ್ಸಿಯಲ್ಲಿ ಸಿನಿಮಾ ವೀಕ್ಷಣೆಯ ವಾತಾರಣವಿದೆ ಎಂದು ಮಂಗಳೂರು ನಗರ ಉತ್ತರ ಶಾಸಕರಾದ ಡಾ. ವೈ. ಭರತ್ ಶೆಟ್ಟಿ...
ಮಂಗಳೂರು: ಕ್ಷಯರೋಗಿಗಳನ್ನು ಗುಣಪಡಿಸಲು ಅಧಿಕಾರಿಗಳು ರೂಪಿಸುವ ನೂತನ ಯೋಜನೆಗಳಿಗೆ ಜಿಲ್ಲಾಡಳಿತ ಅಗತ್ಯ ನೆರವು ಹಾಗೂ ಅನುದಾನ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಹೇಳಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕ್ಷಯ...
ಮಂಗಳೂರು: ಹಿಜಾಬ್ ವಿವಾದ ಹಿನ್ನೆಲೆ ಹೈಕೋರ್ಟ್ ತೀರ್ಪು ಈಗಾಗಲೇ ಹೊರಬಿದ್ದಿದೆ. ಆದರೆ ಅದರ ಹೊರತಾಗಿಯೂ ಹಿಜಾಬ್ ಗೊಂದಲ ಮುಂದುವರೆಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದ.ಕ ಜಿಲ್ಲೆಯಲ್ಲಿ ಇಂದಿನಿಂದ ಮಾ.31ರ ಸಂಜೆ 6ರವರೆಗೆ ಸೆಕ್ಷನ್ 144 ಜಾರಿಗೊಳಿಸಲಾಗಿದೆ...
ಮಂಗಳೂರು: ಹಿಜಾಬ್ ಕುರಿತ ಉಚ್ಛ ನ್ಯಾಯಾಲಯದ ತೀರ್ಪು ಹಿನ್ನೆಲೆಯಲ್ಲಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರ ರೂಟ್ ಮಾರ್ಚ್ (ಪಥಸಂಚಲನ) ಕದ್ರಿಯಿಂದ ಆರಂಭವಾಗಿ ಕೆಎಸ್ ಆರ್ ಟಿ ಸಿ, ಪಿವಿಎಸ್, ಕೆ ಎಸ್ ರಾವ್ ರೋಡ್...
ಮಂಗಳೂರು: ಹಿಜಾಬ್ ಪ್ರಕರಣದ ಕುರಿತು ರಾಜ್ಯ ಹೈಕೋರ್ಟ್ನಲ್ಲಿ ಇಂದು ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ದ.ಕ ಜಿಲ್ಲೆಯಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ...
ಮಂಗಳೂರು: ಪ್ರಸಕ್ತ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಎದುರಿಸಲಿರುವ ಜಿಲ್ಲೆಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಪರೀಕ್ಷಾ ಪೂರ್ವ ಅಭ್ಯಾಸ ಮಾಡಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ ರಾಜೇದ್ರ ಕೆ ವಿ ಅವರು ಸಾರ್ವಜನಿಕ ಶಿಕ್ಷಣ ಇಲಾಖೆಯ...