DAKSHINA KANNADA2 years ago
ಮಂಗಳೂರು: ದಿವ್ಯಾಂಗರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಿಸಿದ ಶಾಸಕ ಕಾಮತ್
ಮಂಗಳೂರು: ‘ರಾಜ್ಯ ಸರಕಾರವು ದಿವ್ಯಾಂಗರಿಗಾಗಿ ನೀಡಲಾಗುವ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು’ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ...