LATEST NEWS2 years ago
ಕರ್ನಾಟಕದಲ್ಲಿ ACB ರದ್ದು: ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂಕೋರ್ಟ್
ನವದೆಹಲಿ: ಇತ್ತೀಚೆಗೆ ಹೈಕೋರ್ಟ್ ಎಸಿಬಿಯನ್ನು ರದ್ದುಗೊಳಿಸಿದ ಹಿನ್ನೆಲೆ ಈ ಆದೇಶವನ್ನು ಪ್ರಶ್ನಿಸಿ ಪೊಲೀಸ್ ಮಹಾಸಂಘಗಳ ಸಹಿತ ಸಲ್ಲಿಸಲಾಗಿದ್ದ ಎಲ್ಲಾ ಖಾಸಗಿ ಮೇಲ್ಮನವಿ ಅರ್ಜಿಗಳನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಕನಕರಾಜು ಮತ್ತು ಕರ್ನಾಟಕ ಪೊಲೀಸ್...