FILM3 months ago
ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್-ಸೆಲೆಬ್ರೇಷನ್ ಬಲು ಜೋರು
FILM: ಅಭಿಮಾನಿಗಳ ಪಾಲಿನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ್ದಾರೆ.1997 ಆಗಸ್ಟ್ 11ರಂದು ಎಸ್. ನಾರಾಯಣ್ ನಿರ್ದೇಶನದ ‘ಮಹಾಭಾರತ’ ಚಿತ್ರದ ಮೂಲಕ ದರ್ಶನ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಬಳಿಕ ‘ಮೆಜೆಸ್ಟಿಕ್’ ಸಿನಿಮಾ ಮೂಲಕ...