DAKSHINA KANNADA12 months ago
ಕಾಂಗ್ರೆಸ್ ಸರಕಾರದಿಂದ ದ್ವೇಷದ ಆಡಳಿತ- ಶಾಸಕ ವೇದವ್ಯಾಸ್ ಕಾಮತ್ ಆರೋಪ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಸಮುದಾಯಗಳ ನಡುವೆ ಒಡಕು ಮೂಡಿಸಿ ದ್ವೇಷದ ರಾಜಕಾರಣದ ಮೂಲಕ ವಿಷ ಬೀಜ ಬಿತ್ತುವ ಕೆಲಸ ನಡೆಯುತ್ತಿದೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಹೇಳಿದ್ದಾರೆ. ಮಂಗಳೂರು:...