ಮಂಗಳೂರು: ಇತ್ತೀಚೆಗೆ ಕರಾವಳಿಯ ಗಂಡು ಕಲೆ ಯಕ್ಷಗಾನವನ್ನು ಅಮೆರಿಕಾದಲ್ಲಿ ಪಸರಿಸಿ ಅಲ್ಲಿನ ಜನರಿಗೆ ಯಕ್ಷಗಾನದ ಬಗ್ಗೆ ಆಸಕ್ತಿ ಮೂಡಿಸುವ ಕೆಲಸ ಯಕ್ಷಧ್ರುವ ಪಟ್ಲ ಫೌಂಡೇಶನ್ ಮಾಡಿತ್ತು. ಪಟ್ಲ ಸತೀಶ್ ಸೇರಿದಂತೆ ತಂಡದ 9 ಕಲಾವಿದರು ಸುಮಾರು...
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ವಿಧಾನ ಪರಿಷತ್ ಉಪಚುನಾವಣೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುಗಮ ಮತ್ತು ಶಾಂತಿಯುತವಾಗಿ ನಡೆಯಬೇಕಿರುವುದರಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೆಪ್ಟೆಂಬರ್ 26 ರಿಂದ...
ಮಂಗಳೂರು : ದೈವಗಳು ನಂಬಿದವರ ಕೈ ಬಿಡುವುದಿಲ್ಲ ಎಂಬ ತುಳುನಾಡಿನ ಜನರ ನಂಬಿಕೆಗೆ ಇಂಬು ಕೊಡುವಂತಹ ಅನೇಕ ಘಟನೆಗಳು ನಡೆದಿವೆ. ಇನ್ನು ದೈವ ನಂಬಿಕೆ ಇಲ್ಲದೆ ಅಪಚಾರ ಮಾಡಿದವರಿಗೂ ತಾನು ಏನು ಎಂದು ದೈವ ತೋರಿಸಿಕೊಟ್ಟ...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ರಾತ್ರಿ- ಮುಂಜಾನೆ ವೇಳೆ ಮಳೆ ಸುರಿಯುತ್ತಿದ್ದು, ಸೋಮವಾರದಂದು ಹಗಲಲ್ಲೂ ಸ್ವಲ್ಪ ಮಳೆಯಾಗಿದೆ. ಸೆ. 24 ಮಂಗಳವಾರದಂದು ಭಾರತೀಯ ಹವಾಮಾನ ಇಲಾಖೆ ಕರಾವಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಭಾರೀ ಮಳೆಯಾಗುವ...
ಕಿನ್ನಿಗೋಳಿ: ಕಿನ್ನಿಗೋಳಿ ಪಟ್ಟಣ ಪಂಚಾಯತಿ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಗುತ್ತಿಗೆದಾರರಿಂದ ಲಂಚ ಸ್ವೀಕರಿಸುತ್ತಿದ್ದ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಂ ಆರ್ ಸ್ವಾಮಿ ಮತ್ತು ಜೂನಿಯರ್ ಎಂಜಿನಿಯರ್ ನಾಗರಾಜ್ ಎಂಬುವವರನ್ನು ಕಿನ್ನಿಗೋಳಿ ಲೋಕಾಯುಕ್ತ ಪೊಲೀಸರು ಸೆರೆ ಹಿಡಿದಿದ್ದಾರೆ....
ಮಂಗಳೂರು : ಅಖಿಲ ಭಾರತ ಬ್ರಾಹ್ಮಣ ಮಹಾಸಭಾ ವತಿಯಿಂದ ಅಕ್ಟೋಬರ್ 26 ಮತ್ತು 27ರಂದು ನಡೆಯಲಿರುವ ಕೋಟಿ ಗಾಯತ್ರಿ ಯಾಗದ ಪೂರ್ವಭಾವಿಯಾಗಿ ಸೆ. 29ರ ಭಾನುವಾರ ಮುಂಜಾನೆ ಸಂಕಲ್ಪ ದಿನವನ್ನು ಮಂಗಳೂರಿನ ಚಿತ್ರಾಪುರ ಮಠದಲ್ಲಿ ನಡೆಲು...
ಮಂಗಳೂರು: ಮಂಗನ ಜ್ವರದ ಆತಂಕದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷವಾಗಿ ನಿಪಾಹ್ ವೈರಸ್ನಿಂದಾಗಿ ಕೇರಳದಲ್ಲಿ ಸಾವು ಸಂಭವಿಸಿದ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಆಫ್ರಿಕನ್ ದೇಶಗಳಲ್ಲಿ ಸಾಮಾನ್ಯವಾಗಿ ಕಂಡುಬರುವ ಮಂಗನ...
ಮಂಗಳೂರು : ದೇಶದಲ್ಲಿ ಹೃದಯಾ*ಘಾತ ಪ್ರಕರಣಗಳು ಹೆಚ್ಚುತ್ತಿವೆ. ಸಣ್ಣ ಮಕ್ಕಳಿಂದ ಹಿಡಿದು ಹಿರಿಯರ ವರೆಗೆ ಹೃದಯಾಘಾ*ತಕ್ಕೆ ಬ*ಲಿಯಾಗುತ್ತಿದ್ದಾರೆ. ಇದೀಗ ಬಜ್ಪೆಯಲ್ಲಿ ಹೃದಯಾ*ಘಾತಕ್ಕೆ ಯುವಕನೊಬ್ಬ ಬ*ಲಿಯಾಗಿರುವ ಘಟನೆ ನಡೆದಿದೆ. ಕ್ರಿಕೆಟ್ ಆಡುತ್ತಿರುವ ವೇಳೆ ಹೃದಯಾಘಾ*ತದಿಂದ ಯುವಕನೊಬ್ಬ ಸಾ*ವನಪ್ಪಿದ್ದಾನೆ....
ಮೂಡುಬಿದಿರೆ : ಮನೆಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದ ಸಂದರ್ಭದಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ವಿದ್ಯುತ್ ಉಪಕರಣಗಳಿಗೆ ಹಾ*ನಿಯುಂಟಾದ ಘಟನೆ ಮೂಡುಬಿದಿರೆ ತೋಡಾರಿನಲ್ಲಿ ನಡೆದಿದೆ. ತೋಡಾರು ಹಿದಾಯತ್ ನಗರದ ವಿಜಯ್ ಎಂಬವರ ಮನೆಯಲ್ಲಿ ನಿನ್ನೆ(ಆ.27) ಸಂಜೆ ಖಾಸಗಿ ಕಾರ್ಯಕ್ರಮವಿತ್ತು....
ಬೆಂಗಳೂರು: ಮುಂದಿನ 6 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆಯನ್ನೂ ನೀಡಿದೆ. ಆ.22: * ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಬಹುತೇಕ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ....