ಮಂಗಳೂರು: ಕರಾವಳಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಸುಮಾರು 204 ಮೀ.ಮೀ ಅಧಿಕ ಪ್ರಮಾಣ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ದ.ಕ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಕಾರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ನಾಳೆಯೂ (ಜು.6) ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಮಾಡಿದ್ದಾರೆ. ಉಡುಪಿ...
ಕಡಬ: ಗ್ರಾಮ ವಾಸ್ತವ್ಯದ ವೇಳೆ ಅಧಿಕಾರದ ಅಹಂ ಇಲ್ಲದೇ ಚಾಪೆಯಲ್ಲಿ ಕುಳಿತು ಎಂಡೋ ಸಂತ್ರಸ್ತೆ ಮಗುವಿಗೆ ಮತ್ತು ಕುಟುಂಬಕ್ಕೆ ಸಾಂತ್ವನ ಹೇಳಿ, ಸಮಸ್ಯೆ ಆಲಿಸಿ ಇಡೀ ರಾಜ್ಯಕ್ಕೆ ಮಾದರಿಯಾಗಿದ್ದು, ಸದ್ಯ ಈ ಸರಕಾರಿ ಅಧಿಕಾರಿಯ ಸರಳ...
ಮಂಗಳೂರು: ನ್ಯಾಷನಲ್ ಹೆರಾಲ್ಡ್ ಕೇಸ್ನಲ್ಲಿ ಪ್ರತಿಭಟನೆ ಮೂಲಕ ದೇಶದ ಅತ್ಯುನ್ನತ ಸ್ವತಂತ್ರ ತನಿಖಾ ಸಂಸ್ಥೆಯನ್ನು ಬ್ಲ್ಯಾಕ್ಮೇಲ್ ಮಾಡಲು ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ಮಾಡುತ್ತಿದೆ ಎಂದು ದ.ಕ ಜಿಲ್ಲಾ ಬಿಜೆಪಿ ಆರೋಪಿಸಿದೆ. ಈ ಬಗ್ಗೆ ಮಂಗಳೂರಿನಲ್ಲಿ ಕರೆದ...
ಬೆಂಗಳೂರು: ಕರ್ನಾಟಕದ ರಾಜ್ಯದ ಕರಾವಳಿ ಭಾಗದಲ್ಲಿ ಮತ್ತು ದಕ್ಷಿಣ ಒಳನಾಡಿನಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಕರಾವಳಿ ಹಾಗೂ ಮಲೆನಾಡಿನಲ್ಲಿ ಜೂನ್ 14ರವರೆಗೂ ಅಂದ್ರೆ ಇನ್ನೂ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....
ಮಂಗಳೂರು: ಕಾಲೇಜು ಆಡಳಿತಕ್ಕೆ ಸಂಬಂಧಿಸಿದಂತೆ ವಿವಿಯ ಸಿಂಡಿಕೇಟ್ ಸಭೆಯಲ್ಲಿ ಕೈಗೊಂಡ ನಿರ್ಧಾರಕ್ಕೆ ವಿದ್ಯಾರ್ಥಿಗಳು ತಲೆಬಾಗಬೇಕು. ಸಿಂಡಿಕೇಟ್ ನಿರ್ಧಾರಗಳನ್ನು ಜಿಲ್ಲಾ ಮಟ್ಟದಲ್ಲಿ ಪರಿಹರಿಸಲು ಸಾಧ್ಯವಿಲ್ಲ ಎಂದು ಮಕ್ಕಳಿಗೆ ಮನವರಿಕೆ ಮಾಡಿದ್ದೇನೆ ಎಂದು ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ...
ಮಂಗಳೂರು: ಮಂಗಳೂರು ವಿವಿ ಕಾಲೇಜಿನಲ್ಲಿ ಇಂದೂ ಹಿಜಾಬ್ ಡ್ರಾಮಾ ಮುಗಿಯುವ ಲಕ್ಷಣ ಕಂಡುಬರುತ್ತಿಲ್ಲ. ಸಿಂಡಿಕೇಟ್ ಸಭೆ, ಶಾಸಕ, ಕುಲಸಚಿವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತರಗತಿ ಹಾಗೂ ಕಾಲೇಜು ಆವರಣದಲ್ಲಿ ಹಿಜಾಬ್ಗೆ ಅವಕಾಶ ಇಲ್ಲ ಎಂದರೂ ಕ್ಯಾರೇ...
ಮಂಗಳೂರು: ದ.ಕ.ಜಿಲ್ಲೆಯ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಧ್ವನಿವರ್ಧಕ ಬಳಸಲು 15 ದಿನದೊಳಗೆ ಅನುಮತಿ ಪಡೆಯಬೇಕು ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ನೀಡಿದ್ದಾರೆ. ಇನ್ನು ಮುಂದೆ ಜಿಲ್ಲೆಯಲ್ಲಿ ಎಲ್ಲ ಧಾರ್ಮಿಕ, ಶೈಕ್ಷಣಿಕ...
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿಗೆ ಸಾಕಾಗುವಷ್ಟು ಮರಳು ಸಂಗ್ರಹವಿದೆ. 10 ಯೂನಿಟ್ಗೆ 7 ಸಾವಿರ ರೂಪಾಯಿಗೆ ಮರಳು ಸಿಗಲಿದೆ. ಆದ್ದರಿಂದ ಅಕ್ರಮ ಮರಳುಗಾರಿಕೆಗೆ ಅವಕಾಶ ನೀಡದಿರಿ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹೇಳಿದ್ದಾರೆ....
ಮಂಗಳೂರು: ಈ ಬಾರಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಿಂದ ಒಟ್ಟು 260 ಯಾತ್ರಿಕರು ಹಜ್ ಯಾತ್ರೆ ಕೈಗೊಳ್ಳಲಿದ್ದು, ಕರ್ನಾಟಕ ರಾಜ್ಯ ಹಜ್ ಸಮಿತಿಯು ಮೇ 24ರಂದು ಬೀಳ್ಕೊಡುಗೆ ಕಾರ್ಯಕ್ರಮವನ್ನು ಆಯೋಜಿಸಿದೆ ಎಂದು ಉಳ್ಳಾಲ...