ಮಂಗಳೂರು: ಕೇಸರಿ ಶಾಲು- ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳ ಸುತ್ತಮುತ್ತ ವಿಧಿಸಿದ್ದ ನಿಷೇಧಾಜ್ಞೆಯನ್ನು ಫೆ.26ರವರೆಗೆ ವಿಸ್ತರಿಸಿ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ದ.ಕ. ಜಿಲ್ಲೆಯ ಎಲ್ಲಾ...
ಮಂಗಳೂರು: ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ಫೆ.14ರ ಮುಂಜಾನೆ 6ರಿಂದ ಫೆ.19ರ ಸಂಜೆ 6 ಗಂಟೆಯವರೆಗೆ ದ.ಕ. ಜಿಲ್ಲೆಯ ಶಾಲೆ, ಕಾಲೇಜುಗಳ 200 ಮೀಟರ್ ವ್ಯಾಪ್ತಿಯೊಳಗೆ ಸೆ.144ಅನ್ನು...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕುಮಾರಚಂದ್ರ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ಗೋಳ್ತಮಜಲು ನಿವಾಸಿಯಾಗಿರುವ ಕುಮಾರಚಂದ್ರರವರು ಭಾರತೀಯ ಸೇನಾಪಡೆಯಲ್ಲಿ ಜಮ್ಮ ಮತ್ತು ಕಾಶ್ಮೀರ, ಮದ್ರಾಸ್ ಸಹಿತ ವಿವಿದೆಡೆ ಕರ್ತವ್ಯ...
ಮಂಗಳೂರು: ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರಾದ ಜೆ.ಸಿ. ಮಾಧುಸ್ವಾಮಿ ಅವರು ಇದೇ ಜ.29 ಹಾಗೂ 30 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ವಿವರ ಇಂತಿದೆ: ಜ.29ರ ಮಧ್ಯಾಹ್ನ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಬಂದ ಶಾಲೆಗಳನ್ನು ಒಂದು ವಾರ ತಾತ್ಕಾಲಿಕ ಸ್ಥಗಿತಗೊಳಿಸಿ ಆನ್ಲೈನ್ ತರಗತಿಗಳನ್ನು ಆರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ...
ಮಂಗಳೂರು: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ್ದು, ಈ ಸಂದರ್ಭ ದ.ಕ. ಜಿಲ್ಲೆಯಲ್ಲಿನ ಮಾರ್ಗಸೂಚಿ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ, ರಾಜೇಂದ್ರ ಕೆ.ವಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ್ದಾರೆ....
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್- 19 ರೂಪಾಂತರಿ ಒಮಿಕ್ರಾನ್ ವೈರಾಣು ಸೋಂಕು ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕ್ರಿಸ್ಮಸ್ ಮತ್ತು ಹೊಸ ವರ್ಷವನ್ನು ಸರಳವಾಗಿ ಆಚರಿಸಲು ಮಾರ್ಗಸೂಚಿ ಹೊರಡಿಸಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ....
ಬೆಳಗಾವಿ: ಉಡುಪಿ ಮತ್ತು ದ.ಕ ಜಿಲ್ಲೆಯಲ್ಲಿ ಗಾಂಜಾ ಪ್ರಕರಣಗಳು ಜಾಸ್ತಿ ಬೆಳಕಿಗೆ ಬರುತ್ತಿದ್ದು, ಅದನ್ನ ಮಟ್ಟ ಹಾಕಲು ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ...
ಮಂಗಳೂರು : ಕನ್ನಡ ಸಾಹಿತ್ಯ ಪರಿಷತ್ ದ.ಕ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಡಾ. ಎಂ.ಪಿ.ಶ್ರೀನಾಥ್ ಆಯ್ಕೆಯಾಗಿದ್ದಾರೆ. ತನ್ನ ಪ್ರತಿಸ್ಪರ್ಧಿ ಎಂ ಆರ್ ವಾಸುದೇವ್ ರಾವ್ ಅವರನ್ನು ಮಣಿಸಿದ ಶ್ರೀನಾಥ್ ಅವರನ್ನು ಇಂದು ನಡೆದ ಮತದಾನದ...
ಮಂಗಳೂರು: ಕೆಲ ತಿಂಗಳ ಹಿಂದೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ಪಡಿತರ ವ್ಯವಸ್ಥೆಯಡಿ ಊಟದ ಕೆಂಪು ಕುಚಲಕ್ಕಿಯನ್ನು ವಿತರಿಸುವುದಾಗಿ ಈ ಹಿಂದಿನ ಜಿಲ್ಲಾ ಉಸ್ತುವಾರಿ ಸಚಿವರು ಭರವಸೆ ನೀಡಿದ್ದರೂ, ಅದು ಸದ್ಯಕ್ಕೆ ಸಿಗುವುದು ಕಷ್ಟಸಾಧ್ಯ. ಕರಾವಳಿ...