ಬೆಂಗಳೂರು : ರಾಜ್ಯದಲ್ಲಿ ಕಳೆದೊಂದು ವಾರದಿಂದ ಸೋಂಕು ನಿಯಂತ್ರಣವಾಗಿರುವ ಹಿನ್ನಲೆ 16 ಜಿಲ್ಲೆಗಳಲ್ಲಿ ಲಾಕ್ಡೌನ್ ನಿಯಮ ಸಡಿಲಿಕೆ ಮಾಡಿ ಸಿಎಂ ಬಿಎಸ್ ಯಡಿಯೂರಪ್ಪ ಆದೇಶ ನೀಡಿದ್ದಾರೆ. ಅಗತ್ಯ ವಸ್ತು ಸೇರಿದಂತೆ ಹೊಟೇಲ್, ರೆಸ್ಟೋರೆಂಟ್ಗಳಿಗೆ ಸಂಜೆ 5ಗಂಟೆವರೆಗೂ...
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 19 ಜಿಲ್ಲೆಗಳಲ್ಲಿ ಇಂದು ( ಶುಕ್ರವಾರ) ರಾತ್ರಿಯಿಂದ ಸೋಮವಾರ ಬೆಳಗ್ಗೆವರೆಗೂ ವೀಕೆಂಡ್ ಕರ್ಫ್ಯೂ ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಸಂದರ್ಭ ಅಗತ್ಯ ವಸ್ತುಗಳ ಪೂರೈಕೆ...
ಮಂಗಳೂರು : ನಾಡಿನಾದ್ಯಂತ ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದರೂ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮಾತ್ರ ಕಡಿಮೆಯಾಗುವ ಲಕ್ಷಣ ಕಾಣುತ್ತಿಲ್ಲ, ಜಿಲ್ಲೆಯಲ್ಲಿ ಕೊರೊನಾದಿಂದ ಸತ್ತವರ ಸಂಖ್ಯೆ ಸಾವಿರ ಗಡಿ ದಾಟಿದೆ. ಹಾಗೆಯೇ ಇಂದು ಕೊರೋನಾ ಮಹಾಮಾರಿಗೆ...
ಮಂಗಳೂರು: ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಒಂದು ವಾರ ಲಾಕ್ಡೌನ್ ಮುಂದುವರಿಸಲು ತೀರ್ಮಾನ ಮಾಡಲಾಗಿದೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಕೈಗಾರಿಕೆ...
ಬೆಳ್ತಂಗಡಿ : ನದಿಯಲ್ಲಿ ಸ್ನಾನಕ್ಕೆ ಇಳಿದ ಯುವಕನೋರ್ವ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಮಾಣಿಂಗೇರಿ ಎಂಬಲ್ಲಿ ಸಂಭವಿಸಿದೆ. ಮೃತ ಯುವಕ ಕೊಯ್ಯೂರು ಗ್ರಾಮದ ನಿವಾಸಿ ಶಾಜಿ...
ಮಂಗಳೂರು : ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಸ್ಲಿಮರ ಮೇಲೆ ಅಲ್ಲಲ್ಲಿ ನಿರಂತರ ದಾಳಿಗಳು ನಡೆಯಿತ್ತಿದೆ. ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಇದನ್ನು ತೀವ್ರವಾಗಿ ಖಂಡಿಸಿದ್ದು, ಸೂಕ್ತ ಕ್ರಮಕ್ಕಾಗಿ ಮಂಗಳೂರು ಕಮಿಷನರಿಗೆ ದೂರು ನೀಡಲಾಗಿದೆ....
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ನಡೆದ ದರೋಡೆ ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದಂತೆ 9 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಹೇಳಿದ್ದಾರೆ. ಈ ಕುರಿತು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು ಹಲವಾರು...
ತಲೆಗೇರಿದ ಕುಡಿದ ಮತ್ತು..! ಬೆಳ್ತಂಗಡಿಯಲ್ಲಿ ಪತ್ನಿಯನ್ನೆ ಮುಗಿಸಿದ ಪಾಪಿ ಪತಿ.. ಬೆಳ್ತಂಗಡಿ: ಕುಡಿದ ಮತ್ತಿನಲ್ಲಿ ಪಾಪಿ ಪತಿಯೊಬ್ಬ ತನ್ನ ಪತ್ನಿಯನ್ನೇ ಕೊಲೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಡಿಬಾಗಿಲು ಸಮೀಪ ಸಂಭವಿಸಿದೆ....
ನ.1 ರ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಲು ಸಚಿವರಿಗೆ ಜವಾಬ್ದಾರಿ ಹಂಚಿಕೆ..! ಬೆಂಗಳೂರು :ಕನ್ನಡ ರಾಜ್ಯೋತ್ಸವಕ್ಕೆ ಇನ್ನೇರಡು ದಿನಗಳು ಮಾತ್ರ ಬಾಕಿ ಉಳಿದಿವೆ. ಈ ಹಿನ್ನೆಲೆಯಲ್ಲಿ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಲು ಅನುಕೂಲವಾಗುವಂತೆ ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿ...
ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 193 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 5 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 193 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 10330 ಕ್ಕೆ ಏರಿಕೆಯಾಗಿದೆ. ಇಂದು...