ಮಂಗಳೂರು: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದ ವೃದ್ಧೆಯ ಅಂತ್ಯ ಸಂಸ್ಕಾರಕ್ಕೆ ಮಾನವೀಯತೆ ನೆಲೆಯಲ್ಲಿ ನೆರವು ನೀಡಿದ್ದ ಮಂಗಳೂರಿನ ಪತ್ರಕರ್ತರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ತಮ್ಮ ಕಚೇರಿಗೆ ಆಹ್ವಾನಿಸಿ ಸನ್ಮಾನಿಸಿದರು. ಶಿರೂರು...
ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬಿೃಜೇಶ್ ಚೌಟ ಭೇಟಿಯಾದರು. ಬಳಿಕ ಅವರು ಕ್ಷೇತ್ರದ ಪ್ರವಾಸೋಧ್ಯಮ ಅಭಿವೃದ್ದಿಯ ಬಗ್ಗೆ ಚರ್ಚೆ ನಡೆಸಿದ್ದಾರೆ. ದಕ್ಷಿಣ...
ಉಡುಪಿ: ಪೆರ್ಡೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ನಯನಾ (17) ಆತ್ಮಹ*ತ್ಯೆಗೆ ಮಾಡಿಕೊಂಡ ಘಟನೆ ಪೆರ್ಡೂರು ಗ್ರಾಮದಲ್ಲಿ ನಡೆದಿದೆ. ಆತ್ಮಹ*ತ್ಯೆ ಮಾಡಿಕೊಂಡ ನಯನಾ ಅವರು ಪೆರ್ಡೂರು ಗ್ರಾಮದ ಶೋಬಾ (50) ಎಂಬವರ...
ಮಂಗಳೂರು: ನೆರೆ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ನಿರ್ಧಾರ ಮಾಡಿದೆ. ನಿಫಾ ವೈರಸ್ ಸೋಂಕಿಗೆ ತುತ್ತಾಗಿ ಕೇರಳದ ಮಲಪುರಂ ಜಿಲ್ಲೆಯ 14...
ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ಮುಂದಿನ 5 ದಿನಗಳವರೆಗೆ ಮಳೆಯ ತೀವ್ರತೆ ಕಡಿಮೆಯಾಗುವ ಸಾಧ್ಯತೆಗಳಿದ್ದರೂ, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಜು. 25ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉತ್ತರ...
ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕುಂಠಿತವಾಗುತ್ತಿರುವ ಹೈನುಗಾರಿಕೆಯನ್ನು ಉತ್ತೇಜಿಸಲು ಹಾಲು ಉತ್ಪಾದಕರಿಗೆ 5 ರೂಪಾಯಿ ಪ್ರೋತ್ಸಾಹಧನ ನೀಡಲು ಒಪ್ಪಿಗೆ ಸೂಚಿಸುವಂತೆ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ರಾಜ್ಯ ಸರಕಾರಕ್ಕೆ ಪ್ರಸ್ತಾವನೆ...
ಮಂಗಳೂರು ( ವಿಧಾನಸೌಧ) : ವಿಧಾನ ಸಭಾ ಮುಂಗಾರು ಅಧಿವೇಶದಲ್ಲಿ ವಿರೋಧ ಪಕ್ಷಗಳ ಗದ್ಧಲದ ನಡುವೆ ಮಳೆಗಾಲದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಬಿಜೆಪಿ ಪ್ರಾಬಲ್ಯ ಇರುವ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು ವಾಲ್ಮೀಕಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ19 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಎಚ್ಚರಿಕೆ ನೀಡಿದ್ದು, ಅದರಂತೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇಂದು ಕೂಡ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ...
ಪುತ್ತೂರು: ಕೆಮ್ಮಿಂಜೆ ದೇವಸ್ಥಾನ ಹೋಗುವ ದ್ವಾರದ ಕೂರ್ನಡ್ಕ ಜಂಕ್ಷನ್ ಬಳಿ ಅಪಾಯಕಾರಿ ಮರವೊಂದು ಇವತ್ತೋ ನಾಳೆಯೋ ಬೀಳುವ ಅಪಾಯದ ಸ್ಥಿತಿಯಲ್ಲಿದೆ. ಒಂದು ವೇಳೆ ಇದನ್ನು ತೆರವುಗೊಳಿಸದೇ ಹೋದರೆ ದೊಡ್ಡ ಅನಾಹುತ ಸಂಭವಿಸಬಹುದು ಎಂದು ಸ್ಥಳೀಯರು ಆತಂಕದಲ್ಲಿದ್ದಾರೆ....
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು, ನೇತ್ರಾವತಿ ನದಿಯಲ್ಲಿ ಗುರುವಾರ ನೀರಿನ ಹರಿವು ಅಪಾಯದ ಮಟ್ಟವನ್ನು ತಲುಪಿದೆ. ಉಪ್ಪಿನಂಗಡಿಯ ಬಳಿ ನೇತ್ರಾವತಿ ನೀರು ಹರಿವಿಗೆ 29 ಮೀಟರ್ ಅಪಾಯದ ಮಟ್ಟವಾಗಿದ್ದು, ಇಲ್ಲಿ ನೀರು...