ಮಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಜುಲೈ 2 ಮಂಗಳವಾರ ತಡರಾತ್ರಿ ಈ ಆದೇಶವನ್ನು ಹೊರಡಿಸಿದ್ದಾರೆ. ಈ ವರ್ಗಾವಣೆಗಳ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಸಿ...
ಮಂಗಳೂರು: ಭಾರೀ ಮಳೆಯ ಹಿನ್ನೆಲೆಯಲ್ಲಿ ಅತ್ತಾವರ ಕಾಪ್ರಿಗುಡ್ಡದ ಬ್ರಿಟ್ಟೋಲೇನ್ ಬಳಿ ವಾಣಿಜ್ಯ ಸಂಕೀರ್ಣದ ತಳಪಾಯದ ಕಾಮಗಾರಿ ನಡೆಯುತ್ತಿದ್ದ ಜಾಗಕ್ಕೆ ಮೇಲ್ಭಾಗದಲ್ಲಿದ್ದ ಬೃಹತ್ ಮರವೊಂದು ಬುಡ ಸಹಿತ ಉರುಳಿ ಬಿದ್ದಿದೆ. ಮಳೆಯ ಹಿನ್ನೆಲೆಯಲ್ಲಿ ಕಳೆದೆರಡು ದಿನಗಳಿಂದ ಕಾಮಗಾರಿ...
ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಭಾಗಗಳಲ್ಲೂ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂದಿನ ಐದು ದಿನಗಳ ಕಾಲ ನಿರಂತರ ಮಳೆಯಾಗಲಿದ್ದು, ಎಚ್ಚರದಿಂದ ಇರುವಂತೆ ಸೂಚಿಸಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡು...
ಊಟ ಮಾಡುವಾಗ ಅಥವಾ ಏನಾದ್ರೂ ತಿನ್ನುವಾಗ ಆಹಾರ ಗಂಟಲಲ್ಲಿ ಸಿಲುಕಿದರೆ ಉಸಿರಾಟಕ್ಕೆ ತೊಂದರೆಯಾಗುತ್ತದೆ. ಅದಕ್ಕಾಗಿಯೇ ನಿಧಾನವಾಗಿ ಊಟ ಮಾಡಬೇಕು, ಆಹಾರವನ್ನು ಸರಿಯಾಗಿ ಜಗಿದು ತಿನ್ನಬೇಕು ಎಂದು ಹೇಳುತ್ತಿರುತ್ತಾರೆ. ಆಹಾರ ಗಂಟಲಲ್ಲಿ ಸಿಲುಕಿದರೆ ಅದು ಕೆಲವೊಮ್ಮೆ ನಮ್ಮ...
ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಜೂ.26ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಥವಾ ರೆಡ್ ಅಲರ್ಟ್ನ ಮುನ್ಸೂಚನೆ ನೀಡಿದೆ. ಹಾಗಾಗಿ ದಕ್ಷಿಣ ಕನ್ನಡ ಸಹಿತ...
ಮಂಗಳೂರು: ಭಾರತೀಯರ ಆಹಾರದಲ್ಲಿ ಅನ್ನಕ್ಕೆ ವಿಶೇಷ ಸ್ಥಾನ. ಅದರಲ್ಲೂ ದಕ್ಷಿಣ ಭಾರತೀಯರಿಗೆ ನಿತ್ಯ ಅನ್ನ ಬೇಕೇ ಬೇಕು. ವಿವಿಧ ಬಗೆಯ ಅಕ್ಕಿಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ಬಿಳಿ ಮತ್ತು ಕೆಂಪು ಅಕ್ಕಿ (ಬ್ರೌನ್ ರೈಸ್) ಹೆಚ್ಚು ಬಳಕೆಯಲ್ಲಿದೆ. ಬಿಳಿ...
ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಒಂದು ತಿಂಗಳ ಹಿಂದೆ ವಾರವೊಂದರಲ್ಲಿ ನಾಲ್ಕು ಬಾರಿ ಕಾಣಿಸಿಕೊಂಡಿದ್ದ ಒಂಟಿ ಸಲಗ ಈಗ ಕಳೆದ ಎರಡು ದಿನಗಳಿಂದ ಮತ್ತೆ ವಾಹನ ಸವಾರರಿಗೆ ಪ್ರತ್ಯಕ್ಷವಾಗುತ್ತಿದೆ. ಬುಧವಾರ ರಾತ್ರಿ ಬಸ್ ಸಂಚಾರಕ್ಕೆ ತಡೆಯೊಡ್ಡಿದ್ದ ಕಾಡಾನೆ...
ಮಂಗಳೂರು: ಪರಿಸರ ಸ್ನೇಹಿ ವಿದ್ಯುತ್ ಚಾಲಿತ ವಾಹನಗಳ ಬಳಕೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, ಇವಿ ಚಾರ್ಜಿಂಗ್ ಕೇಂದ್ರಗಳ ಸಂಖ್ಯೆಯನ್ನು ದುಪ್ಪಟ್ಟು ಗೊಳಿಸಲು ಇಂಧನ ಇಲಾಖೆ ಮುಂದಾಗಿದೆ. ಇದಕ್ಕೆ ಪೂರಕವಾಗಿ ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ( ಮೆಸ್ಕಾಂ)...
ಉಳ್ಳಾಲ: ಕಲ್ಲಾಪು ಗ್ಲೋಬಲ್ ಮಾರುಕಟ್ಟೆಗೆ ಬೆಂ*ಕಿ ಹಿಡಿದ ಪರಿಣಾಮ ಕೆಲವು ಅಂಗಡಿಗಳ ಸಾಮಗ್ರಿಗಳು ಬೆಂ*ಕಿಗಾಹುತಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಬೆಂ*ಕಿ ಅವಘಡ ಸಂಭವಿಸಿ 5 ದೊಡ್ಡ ಹಾಗೂ 20 ಸಣ್ಣ ಅಂಗಡಿಗಳು ಸಂಪೂರ್ಣ ಬೆಂ*ಕಿಗೆ ಆಹುತಿಯಾಗಿ...
ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿದ್ದು, ಹಲವೆಡೆ ವರುಣಾರ್ಭಟ ಜೋರಾಗಿದೆ. ರಾಜ್ಯದ 7 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ...