ಮಂಗಳೂರಿನಲ್ಲಿ ಮತ್ತೋರ್ವ ಪೊಲೀಸ್ ಕಾನ್ ಸ್ಟೇಬಲ್ ನಿಗೂಡವಾಗಿ ನಾಪತ್ತೆ..! ಮಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಳೆದ ಕೆಲ ದಿನಗಳಿಂದ ಆತ್ಮಹತ್ಯೆಯಂತಹ ಸುದ್ದಿಗಳು ಬರುತ್ತಿವೆ. ಇದರ ಬೆನ್ನಲ್ಲೇ ಮಂಗಳೂರಿನಿಂದ ಪೊಲೀಸ್ ಸಿಬಂದಿಯೋರ್ವ ನಾಪತ್ತೆಯಾಗಿದ್ದಾರೆ. ಮಂಗಳೂರು ಹೊರವಲಯದ...
ಸುರತ್ಕಲ್ ನಲ್ಲಿ ಹಾಡು ಹಗಲೇ ಮಹಿಳೆಯ ಸರ ಎಗರಿಸಿದ ದುಷ್ಕರ್ಮಿಗಳು..!..ಗುತ್ತಿಗೆಗೆ ಗಾಯ..! ಮಂಗಳೂರು : ಹಾಡು ಹಗಲೇ ಮಹಿಳೆಯ ಸರ ಎಗರಿಸಿ ದುಷ್ಕರ್ಮಿಗಳು ಪರಾರಿಯಾದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ನಡೆದಿದೆ. ಸುರತ್ಕಲ್ ಕೃಷ್ಣಪುರದ...
ಉಜಿರೆ ಬಾಲಕ ಅಪಹರಣ ಪ್ರಕರಣ : ಪೋಷಕರನ್ನು ಭೇಟಿಯಾಗಿ ಮಾಹಿತಿ ಪಡೆದ ಎಸ್ಪಿ.. ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ರಥಬೀದಿಯಿಂದ ಅಪಹರಣಕ್ಕೊಳಗಾದ ಬಾಲಕ ಅನುಭವ್ ಮನೆಗೆ ದ.ಕ. ಜಿಲ್ಲಾ ಪೊಲೀಸ್...
ಉಜಿರೆ ಉದ್ಯಮಿ ಮಗನ ಅಪಹರಣ : 17 ಕೋಟಿ ರೂ.ಗೆ ಬೇಡಿಕೆ ಇಟ್ಟ ದುಷ್ಕರ್ಮಿಗಳು..! ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಅಪ್ರಾಪ್ತ ಬಾಲಕನ ಅಪರಣವಾಗಿದೆ. ತಾಲೂಕಿನ ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ರಥಬೀದಿಯ...
ಗ್ರಾಂ ಪಂ ಚುನಾವಣಾ ಸಂಘರ್ಷ :ಮಂಗಳೂರು ಕೊಣಾಜೆಯಲ್ಲಿ ಬಿಜೆಪಿ ಬೆಂಬಲಿಗನ ಮೇಲೆ ಮಾರಣಾಂತಿಕ ದಾಳಿ..! ಮಂಗಳೂರು : ಮಂಗಳೂರಿನಲ್ಲಿ ಗ್ರಾಮ ಪಂಚಾಯತ್ ಚುನಾವಣಾ ಕಣ ರಂಗೇರಿದೆ. ಜೊತೆಗೆ ರಾಜಕೀಯ ಸಂಘರ್ಷ ಕೂಡ ಆರಂಭವಾಗಿದೆ. ಮಂಗಳೂರು ಹೊರವಲಯದ...
ಮೇಲಾಧಿಕಾರಿ ಕಿರುಕುಳ ಆರೋಪ : ಪತ್ರ ಬರೆದು ಆತ್ಮಹತ್ಯೆಗೆ ಯತ್ನಿಸಿದ ಬಂಟ್ವಾಳ ಪುರಸಭಾ ಹೆಲ್ತ್ ಅಫೀಸರ್…! ಬಂಟ್ವಾಳ : ಸರಕಾರಿ ಉದ್ಯೋಗಿಯೋರ್ವರು ಪತ್ರ ಬರೆದು ಆತ್ಮ ಹತ್ಯೆಗೆ ಯತ್ನಿಸಿದ ಘಟನೆ ಇಂದು ಬಂಟ್ವಾಳದಲ್ಲಿ ನಡೆದಿದೆ. ಬಂಟ್ವಾಳ...
ಕಳ್ಳತನ ಪ್ರಕರಣ ಸಾಬೀತು; ಅಪರಾಧಿಗೆ ಸಾದಾ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ.! ಮಂಗಳೂರು: ಕದ್ರಿ ಠಾಣಾ ವ್ಯಾಪ್ತಿಯ ಮೂರು ಪ್ರತ್ಯೇಕ ಕಳ್ಳತನ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆ ಅಪರಾಧಿಗೆ ಮಂಗಳೂರಿನ 2 ನೇ ಜಿಲ್ಲಾ ಮತ್ತು...
ಮಂಗಳೂರು ಪಡೀಲ್ ಬಳಿ ಭೀಕರ ಅಪಘಾತ ಬೈಕ್ ಸವಾರ ಮೃತ್ಯು ಸಹ ಸವಾರ ಗಂಭೀರ..! ಮಂಗಳೂರು : ಮಂಗಳೂರಿನಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು,ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ್ದು, ಸಹಸವಾರ ಗಂಭೀರ ಗಾಯಗೊಂಡಿದ್ದಾರೆ. ಮಂಗಳೂರು ಹೊರವಲಯದ ಪಡೀಲ್...
ಮಂಗಳೂರು ಗೋಡೆ ಬರಹ ಪ್ರಕರಣ : ಇಬ್ಬರು ಆರೋಪಿಗಳ ಬಂಧನ..! ಮಂಗಳೂರು : ಮಂಗಳೂರು ನಗರದಲ್ಲಿ ಇತ್ತೀಚೆಗೆ ಎರಡು ಕಡೆಗಳಲ್ಲಿ ಕಂಡುಬಂದ ಪ್ರಚೋದನಕಾರಿ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸುವಲ್ಲಿ...
ಪುತ್ತೂರು ಭೀಕರ ರಸ್ತೆ ಅಪಘಾತಕ್ಕೆ ಓರ್ವ ಬಲಿ – ಇಬ್ಬರು ಗಂಭೀರ..! ಪುತ್ತೂರು: ಪುತ್ತೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಆಟೋ ರಿಕ್ಷಾ ಮತ್ತು ಮಾರುತಿ ಓಮ್ನಿ ನಡುವೆ ಢಿಕ್ಕಿ ಸಂಭವಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಓರ್ವ...