ಮಂಗಳೂರು ವಿಮಾಣ ನಿಲ್ದಾಣಕ್ಕೆ ಶ್ರೀಮಧ್ವಶಂಕರ ಹೆಸರಿಡಲು ಪುತ್ತಿಗೆ ಶ್ರೀ ಆಗ್ರಹ..! ಉಡುಪಿ : ಉಡುಪಿ, ಶೃಂಗೇರಿಯಲ್ಲಿ ತಮ್ಮ ಕೇಂದ್ರಗಳನ್ನು ಸ್ಥಾಪಿಸಿ ಶತಶತಮಾನಗಳಿಂದ ತಮ್ಮ ಆಧ್ಯಾತ್ಮಿಕ ಕಾರ್ಯಕ್ಷೇತ್ರಗೊಳಿಸಿರುವ ಜಗದ್ಗುರು ಶ್ರೀಮಧ್ವಾಚಾರ್ಯ, ಜಗದ್ಗುರು ಶ್ರೀಶಂಕರಾಚಾರ್ಯರ ಹೆಸರಲ್ಲಿ ಪರಶುರಾಮ ಕ್ಷೇತ್ರದಲ್ಲಿರುವ...
ಮಂಗಳೂರು : 6ನೇ ವರ್ಷದ ಮೂಲತ್ವ ವಿಶ್ವ ಅವಾರ್ಡ್ -2020; ಸಮಾಜ ಸೇವಕ ರವಿ ಕಟಪಾಡಿಗೆ ಪ್ರಶಸ್ತಿ ಮಂಗಳೂರು : ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ (ರಿ) ತಾರೆತೋಟ ಮಂಗಳೂರು , ವತಿಯಿಂದ 6 ನೇ...
ಮಂಗಳೂರು ಯುನಿಟಿ ಆಸ್ಪತ್ರೆ ಎದುರುಗಡೆ ವ್ಯಕ್ತಿಯ ಮೇಲೆ ತಲವಾರು ದಾಳಿ..! ಮಂಗಳೂರು : ಮಂಗಳೂರು ನಗರಲ್ಲಿ ಮತ್ತೆ ತಲವಾರು ಬೀಸಲಾಗಿದೆ. ನಗರದ ಯುನಿಟಿ ಆಸ್ಪತ್ರೆ ಸಮೀಪ ಯುವಕನ ಮೇಲೆ ತಲವಾರು ದಾಳಿ ನಡೆದಿದೆ. ನಿನ್ನೆ ಸೋಮವಾರ...
ರಾಜ್ಯ ಬಂದ್ ಗೆ ಕರೆನೀಡಿದ ಕನ್ನಡ ಸಂಘಟನೆಗಳನ್ನು ಶೂಟ್ ಮಾಡಿ ಬಿಸಾಕಲಿ : ಕಾಳಿ ಶ್ರೀರಿಷಿ ಕುಮಾರ ಸ್ವಾಮೀಜಿ ಮಂಗಳೂರು : ಡಿಸೆಂಬರ್ 5ರ ಕನ್ನಡ ಸಂಘಟನೆಗಳ ಬಂದ್ ವಿಚಾರವಾಗಿ ಕನ್ನಡ ಸಂಘಟನೆ ವಿರುದ್ಧ ಕಾಳಿ...
ಮಂಗಳೂರಿನಲ್ಲಿ ವಿವಾಹ ನಿಶ್ಚಿತಾರ್ಥಗೊಂಡಿದ್ದ ಯುವಕ ಆತ್ಮಹತ್ಯೆಗೆ ಶರಣು..! ಮಂಗಳೂರು : ಮಂಗಳೂರಿನ ಅಪಾರ್ಟ್ ಮೆಂಟ್ ಒಂದರಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು 28 ವರ್ಷದ ವಿಘ್ನೇಶ್ ನಾಯಕ್ ಎಂದು ಗುರುತ್ತಿಸಲಾಗಿದೆ....
ಬಂಟ್ವಾಳ : ಹೆರಿಗೆ ವೇಳೆ ಮಗು- ತಾಯಿ ಬಲಿ – ವೈದ್ಯರ ನಿರ್ಲಕ್ಷ್ಯದ ಆರೋಪ..! ಬಂಟ್ವಾಳ: ಹೆರಿಗೆಯ ವೇಳೆ ರಕ್ತಸ್ರಾವದಿಂದ ತಾಯಿ ಹಾಗೂ ಮಗು ಮೃತಪಟ್ಟ ಘಟನೆ ಮಂಗಳೂರು ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಬಂಟ್ವಾಳ ಪುರಸಭಾ...
ಉಳ್ಳಾಲದಲ್ಲಿ ಬಹುಮಹಡಿ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು..! ಮಂಗಳೂರು : ಬಹುಮಹಡಿ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವನ್ನಪ್ಪಿದ ಘಟನೆ ಮಂಗಳೂರು ಹೊರ ವಲಯದ ಉಳ್ಳಾಲದಲ್ಲಿ ನಡೆದಿದೆ. ಬಹು ಮಹಡಿ ಕಟ್ಟಡದಿಂದ ಆಯಾ ತಪ್ಪಿ ಕೆಳಕ್ಕೆ ಬಿದ್ದಿರುವ...
ದ.ಕ. ದಲ್ಲಿ 29 ವಿದ್ಯಾರ್ಥಿಗಳಿಗೆ ಕೊರೊನಾ : ಕೊರೊನಾ ಹೆಚ್ಚಾದರೆ ಕಾಲೇಜು ಬಂದ್ – ಸಚಿವ ಸುಧಾಕರ್. ಮಂಗಳೂರು : ರಾಜ್ಯದಲ್ಲಿ ಕಾಲೇಜು ಆರಂಭದ ಬೆನ್ನಲ್ಲೇ ಪೋಷಕರಿಗೆ ಬಿಗ್ ಶಾಕ್ ಎದುರಾಗಿದೆ, ಕಾಲೇಜು ಆರಂಭವಾದ ಬೆನ್ನಲ್ಲೇ...
ಮಂಗಳೂರು: ಅನಾಮಧೇಯ ಲಿಂಕ್ ಕ್ಲಿಕ್ಕಿಸಿದ ಲಕ್ಷಾಂತರ ರೂ. ಕಳೆದುಕೊಂಡ..! ಮಂಗಳೂರು : ವ್ಯಕ್ತಿಯೊಬ್ಬರು ಅನಾಮಧೇಯ ಲಿಂಕ್ವೊಂದನ್ನು ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ಘಟನೆ ಬುದ್ದಿವಂತರೆನಿಸಿದ ಮಂಗಳೂರಿನಲ್ಲಿ ನಡೆದಿದೆ. ವ್ಯಕ್ತಿಯು ತನ್ನ ತಾಯಿಯ ಹೆಸರಿನಲ್ಲಿರುವ ಸಿಂಡಿಕೇಟ್ ಬ್ಯಾಂಕ್...
ಶಾಸಕ ಲಾಲಾಜಿ ಮೆಂಡನ್ ಗೆ ಸಚಿವ ಸ್ಥಾನ ನೀಡುವಂತೆ ಮೀನುಗಾರರ ವೇದಿಕೆಯ ಒತ್ತಾಯ ಮಂಗಳೂರು : ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಲಾಲಾಜಿ ಆರ್. ಮೆಂಡನ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು...