ಬೆಂಗಳೂರು:ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶನಿವಾರ ಹಾಗೂ ರವಿವಾರ ಸಂಪೂರ್ಣ ಕರ್ಫ್ಯೂ ವಿಧಿಸಿ ಸರಕಾರ ಆದೇಶ ನೀಡಿದೆ. ಉಳಿದಂತೆ ರಾತ್ರಿ ಕರ್ಫ್ಯೂ ಜಾರಿಗೊಳಿಸಿ ಆದೇಶ ನೀಡಲಾಗಿದೆ. ಏಪ್ರಿಲ್ 21ರಿಂದ ಹೊಸ ಮಾರ್ಗಸೂಚಿ ಜಾರಿಗೊಳಿಸಿ, ಸರಕಾರದ...
ಬೆಂಗಳೂರು:ಯಕ್ಷಗಾನದ ಅರ್ಥಧಾರಿ, ಪ್ರಸಂಗಕರ್ತರೂ ಆಗಿದ್ದ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಎಂ.ಎ. ಹೆಗಡೆ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಹೆಗಡೆಯವರಿಗೆ 73 ವರ್ಷ ವಯಸ್ಸಾಗಿತ್ತು. ಏಪ್ರಿಲ್ 13ರಂದು ಕೊರೋನಾ ದೃಢವಾಗಿತ್ತು. ಹೆಗಡೆ ಎರಡನೇ ಅವಧಿಗೆ ಯಕ್ಷಗಾನ ಅಕಾಡಮಿ ಅಧ್ಯಕ್ಷರಾಗಿ...
ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತದೆ.ಆದ್ದರಿಂದ ಕೊವೀಡ್ ಗೈಡ್ಸ್ ಲೈನ್ಸ್ ಪಾಲನೆ ಮಾಡಿಕೊಂಡು ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅವಕಾಶ ನಿಡಬೇಕು ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಕೊವೀಡ್...
ಸುಳ್ಯ: ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಹಿಂಬದಿಯಲ್ಲಿ ಮಧ್ಯವಯಸ್ಕ ವ್ಯಕ್ತಿಯೊಬ್ಬರು ಕುತ್ತಿಗೆ ಕೊಯ್ದು ಕೊಲೆ ಮಾಡಿರುವ ಸ್ಥಿತಿಯಲ್ಲಿ ರಕ್ತ ಹರಿದು ಸಾವಿಗೀಡಾಗಿರುವ ಘಟನೆ ನಡೆದಿದೆ.ರಾತ್ರಿ ಸುಮಾರು 9.15 ರ ವೇಳೆಗೆ ವ್ಯಕ್ತಿಯೊಬ್ಬರು ಬಸ್ ನಿಲ್ದಾಣದ ಟಾಯ್ಲೆಟ್ ಹಿಂಬದಿಯಲ್ಲಿ...
ಮಂಗಳೂರು: ನವ ಮಂಗಳೂರು ಬಂದರಿಂದ 43 ನಾಟಿಕಲ್ ಮೈಲ್ ದೂರದಲ್ಲಿ ಹಡಗು ಮತ್ತು ಮೀನುಗಾರಿಕೆ ದೋಣಿ ನಡುವೆ ಸಮುದ್ರದ ಮಧ್ಯದಲ್ಲಿ ಡಿಕ್ಕಿಯಾದ ಅವಘಡದಲ್ಲಿ ನಾಪತ್ತೆಯಾದ ಮೀನುಗಾರರ ಪತ್ತೆಗೆ ಶೋಧಕಾರ್ಯ ಮುಂದುವರಿದಿತ್ತು. ಶುಕ್ರವಾರ ಮೂವರ ಮೃತದೇಹವನ್ನು ನೌಕಾಪಡೆ ಮೇಲಕ್ಕೆತ್ತುವಲ್ಲಿ...
ಉಡುಪಿ: ದೇಶದಲ್ಲಿ ಮತ್ತೆ ಆರ್ಭಟಿಸುತ್ತಿರುವ ಮಹಾಮಾರಿ ಕೊರೊನಾ ವೈರಸ್. ಇದೀಗ ಕೊರೊನಾ ವೈರಸ್ ನ ಎರಡನೇ ಅಲೆ ಶುರುವಾಗಿದ್ದು, ದಿನದಿಂದ ದಿನಕ್ಕೆ ಕೋವಿಡ-19 ಪಾಸಿಟಿವ್ ಕೇಸ್ ಗಳ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಇದೀಗ ದಕ್ಷಿಣ ಕನ್ನಡ...
ಮಂಗಳೂರು : ಶಾಂತವಾಗಿದ್ದ ದಕ್ಷಿಣ ಕನ್ನಡ ಮತ್ತೆ ಕೋಮು ಸೂಕ್ಷ್ಮವಾಗುತ್ತಿದೆ. ನಿನ್ನೆ ಭಾನುವಾರ ಸಂಜೆ ಬಂಟ್ವಾಳದಲ್ಲಿ ಯುವಕನಿಗೆ ಚೂರಿ ಇರಿತ ಪ್ರಕರಣವಾದ ಬೆನ್ನಲ್ಲೇ ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ಮಸೀದಿ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ...
ಬಂಟ್ವಾಳ : ಯುವಕನೊಬ್ಬನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ನ ಅಜ್ಜಿಬೆಟ್ಟು ತಿರುವಿನಲ್ಲಿ ಇಂದು ರಾತ್ರಿ ನಡೆದಿದೆ. ವಾಹನವೊಂದರಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಯುವಕನ ಮೇಲೆ...
ಮಂಗಳೂರು : ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಸ್ಲಿಮರ ಮೇಲೆ ಅಲ್ಲಲ್ಲಿ ನಿರಂತರ ದಾಳಿಗಳು ನಡೆಯಿತ್ತಿದೆ. ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಇದನ್ನು ತೀವ್ರವಾಗಿ ಖಂಡಿಸಿದ್ದು, ಸೂಕ್ತ ಕ್ರಮಕ್ಕಾಗಿ ಮಂಗಳೂರು ಕಮಿಷನರಿಗೆ ದೂರು ನೀಡಲಾಗಿದೆ....
ಮಂಗಳೂರು : ಕಳೆದ ಒಂದು ವರ್ಷದಿಂದ ಮಹಾಮಾರಿ ಕೊರೊನಾ ದೇಶದ ಆರ್ಥಿಕ ಸ್ಥಿತಿಯನ್ನೇ ಬುಡಮೇಲು ಮಾಡಿದ್ದು, ಜನರ ಬದುಕನ್ನೇ ಕಸಿದುಕೊಂಡಿದೆ. ಆದರೆ ಇವುಗಳ ಮಧ್ಯೆ ನಾಡಿನ ಹೆಸರಾಂತ ಬ್ಯಾಂಕ್ ಗಳಲ್ಲಿ ಒಂದಾದ ದ.ಕ ಜಿಲ್ಲಾ ಕೇಂದ್ರ...