DAKSHINA KANNADA3 years ago
ಮಂಗಳೂರು ಕಾಂಗ್ರೆಸ್ ಭವನದಲ್ಲಿ ಮಾಜಿ ಸಿಎಂ ಎಸ್.ಎಂ ಕೃಷ್ಣಗೆ ಇದೆಂಥಾ ಅವಮಾನ..!?
ಮಂಗಳೂರು: ಮಂಗಳೂರಿನ ಕಾಂಗ್ರೆಸ್ ನಾಯಕರಿಗೆ ಮಾಜಿ ಕಾಂಗ್ರೆಸ್ಸಿಗ, ಸದ್ಯ ಬಿಜೆಪಿಯ ಹಿರಿಯ ನಾಯಕ ಎಸ್.ಎಂ ಕೃಷ್ಣ ಮೇಲೆ ಪ್ರೀತಿಯೋ ದ್ವೇಷವೋ ಗೊತ್ತಿಲ್ಲ. ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿರುವ ಎಸ್.ಎಂ ಕೃಷ್ಣ ಅವರ ಭಾವಚಿತ್ರ ಹರಿದ ಸ್ಥಿತಿಯಲ್ಲಿ ಮತ್ತೊಮ್ಮೆ...