DAKSHINA KANNADA1 month ago
ಪಡುಬಿದ್ರಿ – ಪಾದಯಾತ್ರಿಗಳಿಗೆ ಮೋಟಾರು ಬೈಕ್ ಡಿ*ಕ್ಕಿ; ಗಾ*ಯಾಳುಗಳು ಆಸ್ಪತ್ರೆಗೆ ದಾಖಲು
ಪಡುಬಿದ್ರಿ: ಕಂಚಿನಡ್ಕದಿಂದ ಕಟೀಲಿಗೆ ಮುಂಜಾವದ ವೇಳೆ ಪಾದಯಾತ್ರೆಯಲ್ಲಿ ಹೊರಟಿದ್ದ ರಮೇಶ್(48) ಹಿಗೂ ವಾಣಿ(46) ಎಂಬವರಿಗೆ ಮೋಟಾರು ಬೈಕು ಡಿಕ್ಕಿಯಾಗಿ ರಸ್ತೆಗೆ ಬಿದ್ದು ತೀವ್ರ ಗಾಯಗೊಂಡ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ. ಹೆಜಮಾಡಿ ಪೆಟ್ರೋಲ್ ಬಂಕ್ ಬಳಿ ರಾಷ್ಟ್ರೀಯ...