FILM3 weeks ago
‘ಇಷ್ಟರಲ್ಲೇ ಮದುವೆ ಆಗ್ತೀನಿ’ ; ಡಾಲಿ ಧನಂಜಯ್ ಕಡೆಯಿಂದ ಗುಡ್ ನ್ಯೂಸ್
ಬೆಂಗಳೂರು : ಸ್ಯಾಂಡಲ್ವುಡ್ನಲ್ಲಿ ಬಹುಬೇಡಿಕೆಯ ನಟರಲ್ಲಿ ಒಬ್ಬರು ಡಾಲಿ ಧನಂಜಯ್. ನಾಯಕನಾಗಿ, ನಿರ್ಮಾಪಕರಾಗಿ, ಬರಹಗಾರನಾಗಿಯೂ ಅವರು ಗುರುತಿಸಿಕೊಂಡಿದ್ದಾರೆ. ಟಾಲಿವುಡ್ ಮತ್ತು ಕಾಲಿವುಡ್ನಲ್ಲೂ ಬ್ಯುಸಿಯಾಗಿರುವ ನಟ ಮದುವೆ ಬಗ್ಗೆ ಮೌನ ಮುರಿದಿದ್ದಾರೆ. ಧನಂಜಯ್ ಹುಟ್ಟುಹಬ್ಬದ ಅಂಗವಾಗಿ ಜಿಂಗೋ...