ಕೊಡಗು: ಜಿಲ್ಲೆಯ ಹಲವು ಕಡೆ ಎಡೆಬಿಡದೆ ಸುರಿಯುತ್ತಿರುವ ಗಾಳಿ ಮಳೆಗೆ ವಿದ್ಯುತ್ ಕಂಬಗಳು ನೆಲಕ್ಕುರುಳಿದೆ. ವಿದ್ಯುತ್ ತಂತಿ ತಗುಲಿ ಒಂದು ಗೋವು ಮೃತಪಟ್ಟಿದೆ. ಪ್ರವಾಸಿಗರು ಹಾಗೂ ಟ್ಯಾಕ್ಸಿ ಚಾಲಕರು ಸೋಮವಾರಪೇಟೆಯ ರೆಸ್ಟೋರೆಂಟ್ ಸಮೀಪ ಪಾರ್ಕ್ ಮಾಡಿದ್ದ...
ಕೊಟ್ಟಿಗೆಹಾರ : ರಸ್ತೆ ಬದಿಯಲ್ಲಿ ಮೇಯುತ್ತಿದ್ದ ಆಡು ಹಾಗೂ ಮರಿಗಳನ್ನು ಕಾರಿನಲ್ಲಿ ಹಾಕಿ ತೆಗೆದುಕೊಂಡು ಹೋದ ಕುಟುಂಬವನ್ನ ಜನರು ಅಡ್ಡಗಟ್ಟಿ ಹ*ಲ್ಲೆ ಮಾಡಿದ ಘಟನೆ ಕೊಟ್ಟಿಗೆಹಾರದ ಸಮೀಪ ನಡೆದಿದೆ. ಜಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆ...
ಮಳೆಯ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಶಾಲಾ ಕಾಲೇಜುಗಳಿಗೆ ತಹಶಿಲ್ದಾರ್ ಟಿ.ರಮೇಶ್ ಬಾಬು ಅವರು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಸುಳ್ಯ: ಮಳೆಯ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ...
ಪುತ್ತೂರು: ಕರಾವಳಿಯಲ್ಲಿ ಇಂದು ಕೂಡಾ ಭಾರಿ ಮಳೆ ಮುಂದುವರಿದಿದ್ದು, ಪುತ್ತೂರು- ಪಾಣಾಜೆ ಸಂಪರ್ಕಿಸುವ ರಸ್ತೆಯ ಚೇಳ್ಯಡ್ಕದಲ್ಲಿ ಭಾರೀ ಮಳೆಗೆ ಸೇತುವೆ ಮುಳುಗಡೆಯಾಗಿದ್ದು, ರಸ್ತೆಯ ಮೂಲಕ ಸಂಚರಿಸುವ ಪ್ರಯಾಣಿಕರಿಗೆ ತೊಂದರೆಯಾಗಿದೆ. ಕುಕ್ಕೆ ಸುಬ್ರಹ್ಮಣ್ಯ ದ ಕುಮಾರಧಾರಾ ಸ್ನಾನಘಟ್ಟ...
ಮೂಲ್ಕಿ: ಭಾರಿ ಗಾಳಿ ಮಳೆಗೆ ತಾಲೂಕಿನ ವಿವಿಧೆಡೆ ಹಾನಿಯಾಗಿದೆ. ಕೆ.ಎಸ್. ರಾವ್ ನಗರದ ಲಿಂಗಪ್ಪಯ್ಯನ ಕಾಡಿನಲ್ಲಿ ಲಕ್ಷ್ಮೀ ಅವರ ಮನೆಯ ಪಕ್ಕದ ಎತ್ತರ ಪ್ರದೇಶದ ಮಣ್ಣು ಕುಸಿದ ಪರಿಣಾಮ, ಮನೆಯ ಆವರಣ ಗೋಡೆ ಕುಸಿದಿದೆ. ಮನೆಯಲ್ಲಿದ್ದ...
ಬಂಟ್ವಾಳ: ರಾಜ್ಯದಲ್ಲಿ ಮಂಗಾರು ಮಳೆಯ ಅಬ್ಬರ ಮುಂದುವರೆದಿದ್ದು, ಗುಡ್ಡ ಕುಸಿದು ನಾಲ್ಕು ಮನೆಗಳ ಒಳಗೆ ನೀರು ನುಗ್ಗಿದ ಘಟನೆ ಬಂಟ್ವಾಳ ಪೆರಾಜೆ ಗ್ರಾಮದ ಬುಡೋಳಿ ಸೈಟ್ ಎಂಬಲ್ಲಿ ನಿನ್ನೆ ನಡೆದಿದೆ. ಪೆರಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ...
ಮಂಗಳೂರು: ತೌಕ್ತೆ ಚಂಡಮಾರುತದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಹಾನಿ ಉಂಟಾಗಿರುವ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್ ಅಶೋಕ್ ಇಂದು ಜಿಲ್ಲೆಗೆ ಭೇಟಿ ನೀಡಿ ಹಾನಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಅವರು ಎನ್.ಎಂ.ಪಿ.ಟಿ ಗೆ...