LATEST NEWS3 months ago
‘ದಾಂಡಿಯಾ’ಕ್ಕೆ ಬ್ರೇಕ್..! ದುರ್ಗಾವಾಹಿನಿಯಿಂದ ಪೊಲೀಸ್ ಆಯುಕ್ತರಿಗೆ ಮನವಿ..!
ಮಂಗಳೂರು: ನವರಾತ್ರಿ ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಹಬ್ಬವನ್ನು ಆಚರಿಸಿಕೊಳ್ಳಲು ಜನರು ಬರ್ಜರಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಆದ್ರೆ ಈ ಹಬ್ಬದಲ್ಲಿ ದಾಂಡಿಯಾ ಹೆಸರಿನಲ್ಲಿ ಅಸಭ್ಯ ನೃತ್ಯ ಹಾಗೂ ಮಾದಕ ವಸ್ತುಗಳ ಸೇವನೆಯಂತಹ ಘಟನೆಗಳು ನಡೆಯುತ್ತಿದೆ ಎಂದು ವಿಹೆಚ್ಪಿ...