DAKSHINA KANNADA17 minutes ago
ರಾಜ್ಯ ಮಟ್ಟದ ತ್ರೋಬಾಲ್ : ದರ್ಬೆ ಬೆಥನಿ ಶಾಲೆ ದ್ವಿತೀಯ
ಪುತ್ತೂರು : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಲಾರ ಜಿಲ್ಲೆಯ ಕೆಜಿಎಫ್ ಪ್ರೌಢ ಶಾಲೆಯಲ್ಲಿ ಜ. 8 ಮತ್ತು 9 ರಂದು ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ದರ್ಬೆಯ ಬೆಥನಿ...