LATEST NEWS3 years ago
ಮೂಡುಬಿದಿರೆ: ಭಾರೀ ಗಾಳಿ ಮಳೆಗೆ ಮನೆಯ ಮೇಲೆ ತೆಂಗಿನ ಮರ ಬಿದ್ದು ಅಪಾರ ಹಾನಿ
ಮೂಡುಬಿದಿರೆ: ಧಾರಾಕಾರವಾಗಿ ಸುರಿದ ಭಾರೀ ಗಾಳಿ ಮಳೆಗೆ ಮನೆಯ ಮೇಲೆ ತೆಂಗಿನ ಮರ ಬಿದ್ದು ಅಪಾರ ಹಾನಿಯಾದ ಘಟನೆ ನಿನ್ನೆ ಮೂಡುಬಿದಿರೆ ತಾಲೂಕಿನ ಪಣಪಿಲದಲ್ಲಿ ನಡೆದಿದೆ. ದರೆಗುಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಮಿಲುಕ್ಕು ಸದಾನಂದ ಪೂಜಾರಿ...