FILM2 weeks ago
ನಟ ದರ್ಶನ್ ಮತ್ತೊಬ್ಬ ಮ್ಯಾನೇಜರ್ ಆತ್ಮಹ*ತ್ಯೆ!? ಡೆ*ತ್ ನೋಟ್ ನಲ್ಲಿ ಏನಿದೆ!?
ಬೆಂಗಳೂರು : ಬೆಂಗಳೂರಿನ ಹೊರವಲಯದಲ್ಲಿರುವ ಆನೇಕಲ್ ತಾಲ್ಲೂಕಿನ ಬಗ್ಗನದೊಡ್ಡಿಯಲ್ಲಿ ನಟ ದರ್ಶನ್ ಅವರಿಗೆ ಸೇರಿದ್ದೆನ್ನಲಾದ ಫಾರ್ಮ್ ಹೌಸ್ ನಲ್ಲಿ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಮ್ಯಾನೇಜರ್ ಮಾನಸಿಕ ಖಿನ್ನತೆಗೆ ಒಳಗಾಗಿ...