ದಾವಣಗೆರೆ: ಪತಿಯ ಸಾವಿನ ಸುದ್ದಿ ಕೇಳಿದ 10 ನಿಮಿಷದಲ್ಲೇ ಪತ್ನಿಯೂ ಮೃತಪಟ್ಟ ಅಚ್ಚರಿಯ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಪಕೀರಪ್ಪ ಗೋಖಾವಿ (83), ಚಂದ್ರಮ್ಮ ಗೋಖಾವಿ (70) ಮೃತಪಟ್ಟ ದುರ್ದೈವಿಗಳು. ಅಂಗಡಿಗೆಂದು ಹೋಗಿದ್ದ ಪಕೀರಪ್ಪ ಮನೆಗೆ ಬಂದು...
ದಾವಣಗೆರೆ: ದಾವಣಗೆರೆಯಲ್ಲಿ ಮದುವೆಯಾಗಿ ಕೇವಲ 15ದಿನ ಕಳೆದಿದ್ದ ದಂಪತಿಯ ಬಾಳಿನಲ್ಲಿ ವಿಧಿಲೀಲೆ ಕ್ರೂರವಾಗಿ ಆಟವಾಡಿದೆ. ಜಾಲಿ ಟ್ರಿಪ್ ಹೊರಟಿದ್ದ ದಂಪತಿಯ ಬೈಕ್ ಕಬ್ಬಿನ ಗಾಡಿಗೆ ಢಿಕ್ಕಿ ಹೊಡೆದು ಗಂಡ ಸ್ಥಳದಲ್ಲೇ ಸಾವನ್ನಪ್ಪಿದ್ದು ಪತ್ನಿ ಗಂಬೀರವಾಗಿ ಗಾಯಗೊಂಡಿದ್ದಾರೆ....
ದಾವಣಗೆರೆ: ಕಷ್ಟ ಎಂದು ಹೇಳಿಕೊಂಡು ಬಂದ ಮಹಿಳೆಯೊಬ್ಬಳಿಗೆ ಸಾಲ ನೀಡಿದ್ದ ವೃದ್ದ, ಮತ್ತೆ ಮರಳಿ ಸಾಲ ವಾಪಸ್ ಕೇಳಿದಾಗ ಆತನಿಗೆ ಮತ್ತು ಬರಿಸಿ ನಗ್ನ ಮಾಡಿ ತನ್ನ ಜೊತೆ ಮಲಗಿದ ರೀತಿ ಫೋಟೋ ತೆಗೆಸಿಕೊಂಡು ಹನಿಟ್ರ್ಯಾಪ್ಗೆ...
ದಾವಣಗೆರೆ: ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಬಿಜೆಪಿ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ. ರೇಣುಕಾಚಾರ್ಯ ಸಹೋದರನ ಮಗ ಚಂದ್ರಶೇಖರ್ ಶವ ನಾಲ್ಕು ದಿನಗಳ ಬಳಿಕ ಇದೀಗ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇವರ ಸಹೋದರ...
ದಾವಣಗೆರೆ: ದಾವಣಗೆರೆಯಲ್ಲಿ ಭಾರಿ ಸಂಖ್ಯೆಯಲ್ಲಿ ಹಂದಿಗಳು ಅನುಮಾನಾಸ್ಪದವಾಗಿ ಸಾಯುತ್ತಿದ್ದು, ಹಂದಿ ಜ್ವರದ ಶಂಕೆ ವ್ಯಕ್ತವಾಗಿದೆ. ಪರೀಕ್ಷೆಗಾಗಿ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು ಜಿಲ್ಲಾಡಳಿತ ವರದಿಯನ್ನು ಎದುರು ನೋಡುತ್ತಿದೆಯಾದರೂ ಇದು ಆಫ್ರಿಕನ್ ಹಂದಿ...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಮುಂದಿನ ಮೂರು ದಿನಗಳ ಕಾಲ ಉತ್ತಮ ಮಳೆಯಾಗಲಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಇಂದಿನಿಂದ ಸೆ. 10ರವರೆಗೆ ಆರೆಂಜ್ ಅಲರ್ಟ್ ಇರಲಿದೆ. ನಂತರದ ಎರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ....
ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಹಾಲು ತುಂಬಿಸಿಕೊಂಡು ಹೋಗುತ್ತಿದ್ದ ವಾಹನ ಕೆರೆಯಲ್ಲಿ ಮುಳುಗಿದ ಘಟನೆ ದಾವಣಗೆರೆಯ ಚೆನ್ನಗಿರಿ ತಾಲ್ಲೂಕಿನ ದೇವರಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಳಿಗ್ಗೆ ಅಂಗಡಿಗೆ ನಂದಿನಿ ಹಾಲು ಪೂರೈಸುತ್ತಿದ್ದ ವಾಹನ ದೇವರಹಳ್ಳಿ ಕೆರೆಯಲ್ಲಿ ಮುಳುಗಡೆಯಾಗಿದ್ದು,...
ದಾವಣಗೆರೆ: ಇಂದು ಅಂತರಾಷ್ಟ್ರೀಯ ಯೋಗದಿನದ ಪ್ರಯುಕ್ತ ನೀರಿನಲ್ಲಿ ವೃದ್ಧೆಯೊಬ್ಬರು ಯೋಗಾಸನ ಮಾಡಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ವಯಸ್ಸಾದರೂ ಮಾಸದ ಉತ್ಸಾಹದಲ್ಲಿ ಇಂದು ಜಲ ಯೋಗ ಮಾಡಿದವರನ್ನು ದಾವಣಗೆರೆ ನಿವಾಸಿ ಇಂದಿರಮ್ಮ (80) ಎಂದು ಗುರುತಿಸಲಾಗಿದೆ. ಇವರು...
ಮಂಗಳೂರು: 2021-22ನೇ ಸಾಲಿನ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಕಿಯೊನಿಕ್ಸ್ ಸಂಸ್ಥೆಯ ಸಹಯೋಗದಲ್ಲಿ ಪರಿಶಿಷ್ಟ ಪಂಗಡದ ಯುವಕ, ಯುವತಿಯರಿಗೆ ಟೈಲರಿಂಗ್ ಮತ್ತು ಫ್ಯಾಷನ್ ಡಿಸೈನಿಂಗ್ ತರಬೇತಿಗೆ...
ದಾವಣಗೆರೆ: ಲೈಸೆನ್ಸ್ ಇಲ್ಲದೆ ಬಸ್ ಓಡಿಸಿದ ಕಾರಣ ಶಾಸಕ ಎಂ.ಪಿ ರೇಣುಕಾಚಾರ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ದಾವಣಗೆರೆ ಜಿಲ್ಲೆಯ ಬೈರನಹಳ್ಳಿ ಗ್ರಾಮದಲ್ಲಿ ಸರಿಯಾದ ಬಸ್ ವ್ಯವಸ್ಥೆ ಇಲ್ಲದೆ ಜನತೆ ಕಷ್ಟಪಡುತ್ತಿದ್ದರು. ಸಮರ್ಪಕವಾದ ಬಸ್ ವ್ಯವಸ್ಥೆ ನೀಡುವಂತೆ...