LATEST NEWS3 months ago
ವಿಶ್ವಕಪ್ನಿಂದ ಆಸೀಸ್ ಔಟ್; ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಘೋಷಿಸಿದ ಡೇವಿಡ್ ವಾರ್ನರ್
ಮಂಗಳೂರು : ಟಿ20 ವಿಶ್ವಕಪ್ನಿಂದ ಆಸ್ಟ್ರೇಲಿಯಾ ತಂಡ ಹೊರಬಿದ್ದ ಬೆನ್ನಲ್ಲೇ ಡೇವಿಡ್ ವಾರ್ನರ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಘೋಷಿಸಿದ್ದಾರೆ. ಸೂಪರ್-8 ಸುತ್ತಿನ ನಿರ್ಣಾಯಕ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ದ ಆಸ್ಟ್ರೇಲಿಯಾ 24 ರನ್ಗಳಿಂದ ಸೋಲನುಭವಿಸಿತ್ತು. ಈ...