ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತಿದ್ದು, ಆರೆಂಜ್ ಆಲರ್ಟ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಆ.1 ರಂದು ಮೀನುಗಾರರು ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ದ.ಕ.ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ. ಎರಡು ತಿಂಗಳ ನಿಷೇಧ ಕೊನೆಗೊಂಡು, ವಾಡಿಕೆಯಂತೆ ಆಗಸ್ಟ್...
ಉಡುಪಿ ಸೆಪ್ಟೆಂಬರ್ 8 : ಸ್ಥಳೀಯ ಕೇಬಲ್ ವಾಹಿನಿ ಮತ್ತು ಸಾಮಾಜಿಕ ತಾಣಗಳು ಸಮಾಜದಲ್ಲಿ ಗೊಂದಲ ಉಂಟು ಮಾಡುವಂತಹ ಸುದ್ದಿಗಳನ್ನು ಪ್ರಸಾರ ಮಾಡಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...