ಮಂಗಳೂರು: ಮಂಗಳೂರು ನಗರದ ಪ್ರತಿಷ್ಠಿತ ಖಾಸಗಿ ಹೊಟೇಲ್ನ ಈಜು ಕೊಳದಲ್ಲಿ ಬ್ಯಾಂಕ್ ಅಧಿಕಾರಿಯೊಬ್ಬರ ಮೃತದೇಹ ಇಂದು ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ ಕೇರಳದ ತಿರುವನಂತಪುರಂ ನಿವಾಸಿ ಯೂನಿಯನ್ ಬ್ಯಾಂಕ್ ಅಧಿಕಾರಿ ಗೋಪು ಆರ್. ನಾಯರ್...
ಉಡುಪಿಯ ಕುಂದಾಪುರ ಸಮೀಪದ ಬೈಂದೂರಿನ ಶಿರೂರು ಅಳ್ವೆಗದ್ದೆ ಎಂಬಲ್ಲಿ ಭಾನುವಾರ ಸಂಜೆ ವೇಳೆ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿಯಿಂದ ನೀರಿಗೆ ಬಿದ್ದು ನಾಪತ್ತೆಯಾಗಿದ್ದ ಇಬ್ಬರು ಮೀನುಗಾರರ ಮೃತದೇಹವು ಇಂದು ಬೆಳಗ್ಗೆ ಪತ್ತೆಯಾಗಿದೆ. ಬೈಂದೂರು: ಉಡುಪಿಯ...
ನಾಪತ್ತೆಯಾಗಿದ್ದ ಯುವಕನೋರ್ವನ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ನಗರದ ಹೊರಭಾಗದಲ್ಲಿ ಆ.13ರಂದು ನಡೆದಿದೆ. ಸಾಗರ: ನಾಪತ್ತೆಯಾಗಿದ್ದ ಯುವಕನೋರ್ವನ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ನಗರದ ಹೊರಭಾಗದಲ್ಲಿ ಆ.13ರಂದು ನಡೆದಿದೆ. ಮೃತರನ್ನು ಶ್ರೀಧರ ನಗರದ ಉಮೇಶ್(24) ಎಂದು...
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ – ಪಾಲಿಬೆಟ್ಟ ರಸ್ತೆಯ ಬದಿಯಲ್ಲಿ ಆ.11ರ ಬೆಳಿಗ್ಗೆ ವೇಳೆ ಯುವಕನೋರ್ವನ ಮೃತದೇಹ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಕೊಡಗು: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ – ಪಾಲಿಬೆಟ್ಟ ರಸ್ತೆಯ...
ಉಡುಪಿ: ಎರಡು ದಿನಗಳ ಹಿಂದೆ ಮರವಂತೆ ಸಮುದ್ರಕ್ಕೆ ಬಿದ್ದ ಕಾರಿನಿಂದ ನಾಪತ್ತೆಯಾದ ಓರ್ವನ ಶವ ಇಂದು ಬೈಂದೂರಿನ ಕಂಚುಗೋಡು ಎಂಬಲ್ಲಿ ಪತ್ತೆಯಾಗಿದೆ. ಮೃತನನ್ನು ರೋಶನ್ ಆಚಾರ್ಯ ಎಂದು ಗುರುತಿಸಲಾಗಿದೆ. ಶನಿವಾರ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ...
ಮಂಗಳೂರು: ನಗರ ಹೊರ ವಲಯದ ತೊಕ್ಕೊಟ್ಟುವಿನ ಸೋಮೇಶ್ವರ ಸಮುದ್ರ ತೀರದಲ್ಲಿ ಉದ್ಯಮಿಯೋರ್ವರ ಮೃತದೇಹ ಪತ್ತೆಯಾಗಿದೆ. ಮೃತರನ್ನು ಸುರೇಶ್ ಎಂದು ಗುರುತಿಸಲಾಗಿದ್ದು, ತೊಕ್ಕೊಟ್ಟುವಿನ ಪ್ಲಾನಿಂಗ್ ಪ್ಯಾಲೇಸ್ ಮಾಲೀಕರೆಂದು ತಿಳಿದು ಬಂದಿದೆ. ಕೊಲ್ಯ ನಿವಾಸಿಯಾಗಿದ್ದ ಸುರೇಶ್ ಎರಡನೇ ವಿವಾಹವಾಗಿದ್ದರು....
ಉಡುಪಿ: ಶಿರ್ವದ ನಡಿಬೆಟ್ಟು ಆಣೆಕಟ್ಟು ಬಳಿ ಯುವಕನೋರ್ವ ಗಾಳ ಹಾಕಿ ಮೀನು ಹಿಡಿಯಲು ಹೋಗಿ ಆಕಸ್ಮಾತ್ತಾಗಿ ಜಾರಿಬಿದ್ದು ನೀರು ಪಾಲಾದ ಘಟನೆ ನಡೆದಿದೆ. ದಿಲೀಪ್ ಅವರ ಶವ ಇಂದು ಮಧ್ಯಾಹ್ನ ಆಣೆಕಟ್ಟು ಬಳಿ ಪತ್ತೆಯಾಗಿದೆ. ಶಿರ್ವ...
ಮಂಗಳೂರು: ಬೋಟ್ ದುರಂತದಲ್ಲಿ ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹವು ಭಾನುವಾರ ರಾತ್ರಿ ತಣ್ಣೀರುಬಾವಿ ಕಡಲತೀರದಲ್ಲಿ ಪತ್ತೆಯಾಗಿದೆ. ಕಸಬಾ ಬೆಂಗ್ರೆ ನಿವಾಸಿ ಮುಹಮ್ಮದ್ ಶರೀಫ್ (35) ಮೃತ ವ್ಯಕ್ತಿಯಾಗಿದ್ದಾನೆ. ಸೆಪ್ಟೆಂಬರ್ 11 ರಂದು ನಸುಕಿನ ವೇಳೆ ಮೀನುಗಾರಿಕೆಗೆ ತೆರಳಿದ್ದ...
ಮಂಗಳೂರು: ಎರಡು ದಿನಗಳ ಹಿಂದೆ ನೇತ್ರಾವತಿ ಸೇತುವೆ ಬಳಿ ದ್ವಿಚಕ್ರ ವಾಹನ ಬಿಟ್ಟು ನಾಪತ್ತೆಯಾಗಿದ್ದ ಯುವಕನ ಮೃತದೇಹ ಇಂದು ಬೆಳಗ್ಗೆ ಕೋಟೆಪುರ-ಬೆಂಗ್ರೆಯ ಅಳಿವೆ ಬಾಗಿಲಿನಲ್ಲಿ ಪತ್ತೆಯಾಗಿದೆ. ಉಳ್ಳಾಲದ ಬಸ್ತಿಪಡ್ಪು ನಿವಾಸಿ ಹಫೀಝ್ ಶುಕ್ರವಾರದಿಂದ ಕಾಣೆಯಾಗಿದ್ದು, ಆತ...
ಪಣಜಿ: ಕೆಲ ದಿನಗಳ ಹಿಂದೆ ಗೋವಾದ ಬೀಚ್ವೊಂದರಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆದಿರುವ ಅಮಾನವೀಯ ಘಟನೆ ಅತಿ ಹೆಚ್ಚು ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ಹದಿಹರೆಯದ ಯುವತಿಯೊಬ್ಬಳ ಮೃತದೇಹ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗೋವಾದ ಕಲಂಗುಟ್...