LATEST NEWS2 days ago
ಮಹಿಳೆಗೆ ಎಲೆಕ್ಟ್ರಾನಿಕ್ ಬದಲು ‘ಅಪರಿಚಿತ ಶವ’ ಇರುವ ಪಾರ್ಸೆಲ್ ರವಾನೆ
ಅಮರಾವತಿ: ಅಪರಿಚಿತ ವ್ಯಕ್ತಿಯ ಶವವನ್ನು ಹೊಂದಿರುವ ಪಾರ್ಸೆಲ್ ಅನ್ನು ಸ್ವೀಕರಿಸಿ ಮಹಿಳೆಯೊಬ್ಬರು ಆಘಾತಕ್ಕೊಳಗಾಗಿರುವ ಘಟನೆ ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ. ಪಶ್ಚಿಮ ಗೋದಾವರಿ ಜಿಲ್ಲೆಯ ಉಂಡಿ ಮಂಡಲದ ಯೆಂಡಗಂಡಿ ಗ್ರಾಮದಲ್ಲಿ ಈ ಭಯಾನಕ ಘಟನೆ...