BELTHANGADY3 years ago
ಬೆಳ್ತಂಗಡಿ: ಬಟ್ಟೆ ತೊಳೆಯಲು ಹೋಗಿದ್ದ ಯುವತಿ ಬಾವಿಗೆ ಬಿದ್ದು ಸಾವು
ಬೆಳ್ತಂಗಡಿ: ಬಟ್ಟೆ ತೊಳೆಯಲು ಹೋಗಿದ್ದ ಯುವತಿಯೋರ್ವಳು ಕಾಲು ಜಾರಿಗೆ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ತಾಲೂಕಿನ ವೇಣೂರಿನ ಗೋಳಿಯಂಗಡಿಯ ಎಸ್.ಡಿ.ಎಮ್.ಐಟಿಐ ಕಾಲೇಜ್ ಬಳಿಯಲ್ಲಿ ನಡೆದಿದೆ. ಮೃತರನ್ನು ಐಷಾತುಲಾ ಅನಿಷಾ(18) ಎಂದು ಗುರುತಿಸಲಾಗಿದೆ. ಪ್ರತಿನಿತ್ಯ ಬಟ್ಟೆ ಒಗೆದು...