ಅಂಕೋಲಾ : ಶಿರೂರು ಗುಡ್ಡ ಕುಸಿತ ದುರಂತದಲ್ಲಿ ನೀರುಪಾಲಾಗಿದ್ದ ಉಳವರೆ ಗ್ರಾಮದ ನಿವಾಸಿ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃ*ತದೇಹ ಮಂಗಳವಾರ ಬೆಳಗ್ಗೆ ಗಂಗಾವಳಿ ನದಿಯ ತೀರದಲ್ಲಿ ಪತ್ತೆಯಾಗಿದ್ದು, ಪೋಸ್ಟ್ ಮಾರ್ಟಂ ನಡೆಸಿದ ಬಳಿಕ...
ಶಿವಮೊಗ್ಗ : ನಾಪತ್ತೆ ಆಗಿದ್ದ ಯುವತಿ ಶ*ವವಾಗಿ ಪತ್ತೆಯಾಗಿದ್ದಾಳೆ. ತೀರ್ಥಹಳ್ಳಿ ತಾಲೂಕಿನ ಹಸಿಮನೆ ಗ್ರಾಮದ ಪೂಜಾ (24) ಅವರ ಮೃ*ತದೇಹ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ನಾಲೂರು ಸಮೀಪದ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ...
ಮಂಜೇಶ್ವರ : ಆರೋಗ್ಯ ಅಧಿಕಾರಿಯೊಬ್ಬರ ಶ*ವ ವಾಸಸ್ಥಳದ ಶೌಚಾಲಯದಲ್ಲಿ ಪತ್ತೆಯಾಗಿದೆ. ಮಂಜೇಶ್ವರ ಬ್ಲಾಕ್ ಪಂಚಾಯತ್ ಕುಟುಂಬ ಕಲ್ಯಾಣ ಕೇಂದ್ರದ ಆರೋಗ್ಯಾಧಿಕಾರಿ ಪತ್ತನಂತ್ತಿಟ್ಟ ಮನೋಜ್ (45) ಮೃ*ತಪಟ್ಟವರು. ಮನೋಜ್ ಮಂಜೇಶ್ವರ ಎಸ್ಐಟಿ ಶಾಲಾ ಸಮೀಪದ ವಸತಿ ಗೃಹದಲ್ಲಿ...
ಸುಳ್ಯ : ಸರಕಾರಿ ಶಾಲೆಯಲ್ಲಿ ಅಪರಿಚಿತ ಮೃತದೇ*ಹ ಪತ್ತೆಯಾಗಿದೆ. ಸುಳ್ಯದ ಕಾಂತಮಂಗಲ ಸರಕಾರಿ ಶಾಲೆಯ ಬಳಿ ಶವ ಪತ್ತೆಯಾಗಿದೆ. ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊ*ಲೆಗೈದಿರುವ ಸಾಧ್ಯತೆ ಕಂಡು ಬಂದಿದೆ. ಸಾ*ವನ್ನಪ್ಪಿದ ವ್ಯಕ್ತಿಯ ಬಗ್ಗೆ...
ಬೆಳ್ತಂಗಡಿ: ಇಲ್ಲಿನ ಪುದುವೆಟ್ಟು ಗ್ರಾಮದ ಬೊಳ್ಮಿನಾರು, ಅರಣ್ಯ ಪರಿಸರದಲ್ಲಿ ಬುಧವಾರ(ಮಾ.20) ಅಸ್ತಿಪಂಜರ ಸ್ಥಿತಿಯಲ್ಲಿ ಓರ್ವ ವ್ಯಕ್ತಿಯ ಶ*ವ ಪತ್ತೆಯಾಗಿದೆ. ಸ್ಥಳದಲ್ಲಿ ದೊರೆತ ಆಧಾರ್ ಕಾರ್ಡ್ ಹಾಗೂ ಇತರ ಸ್ವತ್ತುಗಳ ಪ್ರಕಾರ ಮೃತ ವ್ಯಕ್ತಿಯನ್ನು ಕಳೆಂಜಗ್ರಾಮದ ಕಾಯರ್ತಡ್ಕದ...
ಉಳ್ಳಾಲ: ಮನೆಯಿಂದ ಹೊರಟು ಹೋಗಿ ನಾಪತ್ತೆಯಾಗಿದ್ದ ಉಳ್ಳಾಲ ಸೋಮೇಶ್ವರದ ಯುವಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಉಳ್ಳಾಲ ತಾಲೂಕಿನ ಸೋಮೇಶ್ವರ ಮೂಡ ಬಡಾವಣೆ ನಿವಾಸಿ ಗೌತಮ್ ಎಂ (30) ಮೃತ ಯುವಕ. ಫೈನಾನ್ಸ್ ಸೀಸರ್ ಆಗಿ...
ಉಡುಪಿ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಇನ್ನಂಜೆ ಗ್ರಾಮದ ಉಂಡಾರು ದೇವಸ್ಥಾನದ ಕೆರೆಯಲ್ಲಿ ಯುವಕನ ಶವ ಪತ್ತೆಯಾಗಿದೆ. ಮೃತ ಯುವಕನನ್ನು ಪಡುಬಿದ್ರಿ ನಿವಾಸಿ ವಿನಯ್ ರಾವ್ (26)ಎಂದು ಗುರುತಿಸಲಾಗಿದೆ. ಈತ ಗುರುವಾರ ರಾತ್ರಿ 12 ಗಂಟೆ...
ಚಿಕ್ಕಬಳ್ಳಾಪುರ: ಮಹಿಳೆಯೋರ್ವರ ಕುತ್ತಿಗೆಯನ್ನು ಬರ್ಬರವಾಗಿ ಕೊಯ್ದು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದು, ಇದೀಗ 5 ದಿನಗಳ ಹಿಂದೆ ನಾಪತ್ತೆಯಾಗಿದ್ದೆ ಮಹಿಳೆಯ ಶವ ಪತ್ತೆಯಾದ ಘಟನೆ ಚಿಕ್ಕಬಳ್ಳಾಪುರ ನಗರದ ಚಾಮರಾಜಪೇಟೆಯಲ್ಲಿ ನಡೆದಿದೆ. ನಗರದ ವಾಪಸಂದ್ರದ ನಿವಾಸಿ ದೀಪಾ...
ಕಲಬುರಗಿ: ಒಂದೇ ಬಾವಿಯಲ್ಲಿ ಅಣ್ಣ- ತಂಗಿಯ ಶವ ಪತ್ತೆಯಾದ ಘಟನೆ ಕಲಬುರಗಿಯ ಚಿಂಚೋಳಿಯ ಪಟಪಳ್ಳಿ ಗ್ರಾಮದಲ್ಲಿ ನಡೆದಿದೆ. ಸಂದೀಪ (21) ಮತ್ತು ನಂದಿನಿ (18) ಶವವಾಗಿ ಪತ್ತೆಯಾಗಿದ ಅಣ್ಣ- ತಂಗಿಯಾಗಿದ್ದಾರೆ. ಕಾಲೇಜಿಗೆ ಹೋಗಲು ಅಣ್ಣ ಬೈದು...
ಬೆಳ್ತಂಗಡಿ: ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಡಿ.10ಕ್ಕೆ ಬೆಳಿಗ್ಗೆ ಪತ್ತೆಯಾಗಿದೆ. ನೇತ್ರಾವತಿ ನದಿಯಲ್ಲಿ ಭಕ್ತರು ಸ್ನಾನ ಮಾಡುತ್ತಿದ್ದಾಗ ಶವವೊಂದು ತೇಲಿ ಬರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶವ ತೆಗೆಯುವ ಕಾರ್ಯಾಚರಣೆಗೆ ಸಹಕರಿಸಲು...