LATEST NEWS3 hours ago
ದೆಹಲಿಯ ಮುಖ್ಯಮಂತ್ರಿಯಾಗಿ ಆತಿಶಿ ಅಧಿಕಾರ ಸ್ವೀಕಾರ
ದೆಹಲಿ/ಮಂಗಳೂರು: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಮ್ಆದ್ಮಿ ಪಕ್ಷದ ನಾಯಕಿ ಆತಿಶಿ ಇಂದು(ಸೆ.23) ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ‘ಭಗವಾನ್ ರಾಮನ ಪಾದುಕೆಗಳನ್ನು ಸಿಂಹಾಸನದ ಮೇಲೆರಿಸಿ ಭರತ ಆಡಳಿತ ನಡೆಸಿದ ರೀತಿಯಲ್ಲೇ ಮುಂದಿನ ನಾಲ್ಕು ತಿಂಗಳು ಮುಖ್ಯಮಂತ್ರಿಯಾಗಿ...