ಮಂಗಳೂರು/ದೆಹಲಿ: ನಗರದ ಶಹದಾರದಲ್ಲಿರುವ ಜೈ ಶ್ರೀರಾಮಲೀಲಾ ವಿಶ್ವಕರ್ಮ ನಗರದಲ್ಲಿ ಶನಿವಾರ (ಅ.5) ನಡೆದ ರಾಮಲೀಲಾ ಕಾರ್ಯಕ್ರಮದ ವೇಳೆ ಭಗವಾನ್ ರಾಮನ ಪಾತ್ರವನ್ನು ಹಾಕಿದ್ದ ವ್ಯಕ್ತಿಯೊಬ್ಬರು ವೇದಿಕೆಯ ಮೇಲೆ ಕುಸಿದು ಬಿದ್ದು, ಮೃತಪಟ್ಟಿರುವ ಘಟನೆ ನಡೆದಿರುವುದು ತಿಳಿದು...
ಮಂಗಳೂರು: ತೆಲುಗಿನ ಜನಪ್ರಿಯ ಹಾಸ್ಯನಟ ರಾಜೇಂದ್ರ ಪ್ರಸಾದ್ ಮಗಳು ಗಾಯತ್ರಿ (38) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶುಕ್ರವಾರ (ಅಕ್ಟೋಬರ್ 4) ಹೃದಯಾಘಾತ ಆಗಿದ್ದು, ಕುಟುಂಬಸ್ಥರು ಹೈದರಾಬಾದ್ನ ಎಐಜಿ ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯತ್ರಿ ಇಂದು...
ಬೆಳ್ತಂಗಡಿ: ತಲೆ ಮೇಲೆ ದಾರಂದ ಬಿದ್ದು ಬಾಲಕಿ ಸಾ*ವನ್ನಪ್ಪಿರುವ ಘಟನೆ ಪುತ್ತಿಲ ಗ್ರಾಮದ ಕುಂಡಡ್ಕ ಸಮೀಪದ ಕೇರ್ಯಾದ ಕೊರಲೆ ಎಂಬಲ್ಲಿ ನಡೆದಿದೆ. ಇಲ್ಲಿನ ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿ ಪುತ್ರಿ, ಕೇರ್ಯಾ ಸರಕಾರಿ ಶಾಲೆಯ...
ಮಂಗಳೂರು: ಬಾವಿಯ ಕಾಂಪೌಂಡ್ ಸ್ವಚ್ಛಗೊಳಿಸುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾ*ವನ್ನಪ್ಪಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರುನಲ್ಲಿ ಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನೆತ್ತಿಲ ಎಂಬಲ್ಲಿ ನಡೆದಿದೆ. ನವೀನ್ ಬೆಳ್ಳಾಡ(48) ಮೃತ ವ್ಯಕ್ತಿ. ನವೀನ್ ಅವರು...
ಕಾಸರಗೋಡು: ಮೂರು ತಿಂಗಳ ಗರ್ಭಿಣಿ ನೇ*ಣು ಬಿಗಿದು ಆತ್ಮ*ಹ*ತ್ಯೆ ಗೈದ ಪ್ರಕರಣಕ್ಕೆ ಸಂಬಂಭಪಟ್ಟಂತೆ ಪತಿಯನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಕಯ್ಯಾರ್ ಕನ್ನಟಿಪ್ಪಾರೆ ಶಾಂತಿಯೋಡು ನಿವಾಸಿ ಜನಾರ್ಧನ (39) ಬಂಧಿತ ಆರೋಪಿ. ಹೆಂಡತಿ ಮಂಗಳೂರು ವಾಮಂಜೂರು ಪಿಲಿಕುಳದ...
ಕಾಸರಗೋಡು : ಅಮಿಬಿಕ್ ಮೆದುಳು ಜ್ವರದಿಂದ ಕಾಸರಗೋಡಿನ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ನಡೆದಿದೆ. ಚಟ್ಟಂಚಾಲ್ ಉಕ್ರಂಪಾಡಿಯ ಮಣಿಕಂಠ (36) ಮೃತಪಟ್ಟವರು. ಮುಂಬೈಯಲ್ಲಿ ಕೆಲಸ ಮಾಡುತ್ತಿದ್ದ ಮಣಿಕಂಠ ಅನಾರೋಗ್ಯದ ಹಿನ್ನಲೆಯಲ್ಲಿ ಊರಿಗೆ ಬಂದಿದ್ದರು. ಕಾಸರಗೋಡು ಜನರಲ್...
ಮಂಗಳೂರು/ಚೆನೈ: ಸಿನಿಮಾ ರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ನಟಿ ಶಕುಂತಲಾ ಹೃದಯ*ಘಾತದಿಂದ ಮಂಗಳವಾರ(ಸೆ.17) ದಂದು ನಿಧನರಾಗಿದ್ದಾರೆ. ಬೆಂಗಳೂರಿನ ತಮ್ಮ ಮಗಳ ಮನೆಯಲ್ಲಿ ವಾಸವಿದ್ದ ಇವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದರು. ನಿನ್ನೆ ಮಧ್ಯಾಹ್ನ ಎದೆ ನೋವು ಕಾಣಿಸಿಕೊಂಡಿದ್ದು,...
ನವದೆಹಲಿ : ಕಮ್ಯುನಿಸ್ಟ್ ನಾಯಕ ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರು ಅಲ್ಪಕಾಲದ ಅಸೌಖ್ಯದಿಂದ ಇಹಲೋಕ ತ್ಯಜಿಸಿದ್ದಾರೆ. 72 ವರ್ಷ ವಯಸ್ಸಾಗಿದ್ದ ಯೆಚೂರಿ ಅವರು ಉಸಿರಾಟದ ತೊಂದರೆಗಾಗಿ ಆಗಸ್ಟ್ 19 ರಂದು ಏಮ್ಸ್ ಆಸ್ಪತ್ರೆಗೆ...
ಮಣಿಪಾಲ: ನೀರಿಲ್ಲಿ ಮುಳುಗಿ ಚಿಂತಾಜನಕ ಸ್ಥಿತಿಯಲ್ಲಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಇಂದು ನಸುಕಿನ ವೇಳೆ ಕೊನೆಯು*ಸಿರೆಳೆದಿದ್ದಾನೆ. ಅಲೆವೂರಿನ ನೈಲಪಾದೆಯಲ್ಲಿ ನದಿಯಲ್ಲಿ ಈಜಾಡಲು ಹೋಗಿದ್ದಾಗ ದುರಂತ ಸಂಭವಿಸಿತ್ತು. ಮೃ*ತ ವಿದ್ಯಾರ್ಥಿ ತ್ರಿವೆಂಡಮ್ನ...
ಪುತ್ತೂರು: ಬಜರಂಗದಳ ಘಟಕದ ಸುರಕ್ಷಾ ಪ್ರಮುಖ್ ಸಚಿನ್ ಯು(27) ನೇ*ಣು ಬಿಗಿದು ಆತ್ಮ*ಹ*ತ್ಯೆ ಮಾಡಿಕೊಂಡಿರುವ ಘಟನೆ ನಗರದ ಕೆಯ್ಯೂರು ಗ್ರಾಮದಲ್ಲಿ ನಡೆದಿದೆ. ಕೆಯ್ಯೂರು ಗ್ರಾಮದ ಉದ್ದಳೆ ನಿವಾಸಿಯಾಗಿರುವ ಕುಶಾಲಪ್ಪ ಗೌಡ ಮತ್ತು ಪದ್ಮಾವತಿ ದಂಪತಿಗಳ ಪುತ್ರನಾಗಿರುವ...