ಕಾಸರಗೋಡು: ಎರಡು ದಿನಗಳ ಹಿಂದೆಯಷ್ಟೇ ಪತ್ನಿಯ ಸೀಮಂತ ಕಾರ್ಯಕ್ರಮಕ್ಕಾಗಿ ಕೊಲ್ಲಿಯಿಂದ ಊರಿಗೆ ಬಂದಿದ್ದ ಯುವಕ ಬೈಕ್ ಅಪಘಾತದಲ್ಲಿ ಸಾವಿಗೀಡಾದ ಘಟನೆ ನಡೆದಿದೆ. ಬಂಬ್ರಾಣ ಉಜಾರು ನಿವಾಸಿ ದಿ|ಅಮ್ಮು ಶೆಟ್ಟಿ ಅವರ ಪುತ್ರ ಅಜಿತ್ ಶೆಟ್ಟಿ(32) ಸಾವಿಗೀಡಾದವರು....
ಬೆಳಗಾವಿ: ದಕ್ಷಿಣ ಭಾರತ ಜೈನ ಸಮಾಜದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ರಾವಸಾಹೇಬ ಪಾಟೀಲ ಅವರು ನಿಧ*ನರಾಗಿದ್ದಾರೆ. ರಾವಸಾಹೇಬ ಪಾಟೀಲರು ಜೈನ ಮುಖಂಡರು, ಖ್ಯಾತ ಉದ್ಯಮಿಯೂ ಆಗಿದ್ದರು. ಖ್ಯಾತ ಉದ್ಯಮಿ ರಾವಸಾಹೇಬ ಪಾಟೀಲರಿಗೆ 80 ವರ್ಷ ವಯಸ್ಸಾಗಿತ್ತು....
ಬೆಂಗಳೂರು: ಭಾರತ ತಂಡದ ಮಾಜಿ ಕ್ರಿಕೆಟರ್ ಡೇವಿಡ್ ಜಾನ್ಸನ್(52) ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಇಂದು (ಜೂನ್ 20) ಬೆಂಗಳೂರಿನ ಕೊತ್ತನೂರು ಬಳಿ ಇರುವ ಅಪಾರ್ಟ್ಮೆಂಟ್ ಮೇಲಿಂದ ಹಾರಿ ಆತ್ಮಹತ್ಯೆ*ಗೆ ಶರಣಾಗಿದ್ದಾರೆ. ಡೇವಿಡ್ ಜಾನ್ಸನ್ ಅವರು ಅನಾರೋಗ್ಯ ನಿಮಿತ್ತ...
ಚಿಕ್ಕಬಳ್ಳಾಪುರ : ಚಿಂತಾಮಣಿ ತಾಲ್ಲೂಕಿನ ನಿಮ್ಮಕಾಯಲಹಳ್ಳಿ ಗ್ರಾಮದಲ್ಲಿ ಬುಧವಾರ(ಜೂ.19) ಸಂಜೆ 3 ವರ್ಷದ ಮಗುವನ್ನು ಹ*ತ್ಯೆ ಮಾಡಲಾಗಿತ್ತು. ಈ ಪ್ರಕರಣದ ಬೆಂಬತ್ತಿದ ಬಟ್ಲಹಳ್ಳಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊ*ಲೆಗೈದಿದ್ದು ಬೇರ್ಯಾರೂ ಅಲ್ಲ, ಮಗುವಿನ...
ಚೆನ್ನೈ: ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದ್ದ ಕಳ್ಳಭಟ್ಟಿ ಸೇವಿಸಿ 25 ಮಂದಿ ಸಾವ*ನ್ನಪ್ಪಿದ ದುರ್ಘ*ಟನೆ ತಮಿಳುನಾಡಿನ ಉತ್ತರ ಭಾಗದ ಕಲ್ಲಾಕುರಿಚಿ ಜಿಲ್ಲೆಯಲ್ಲಿ ನಡೆದಿದೆ. ಸುಮಾರು 60 ಜನರು ಅಸ್ವ*ಸ್ಥಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳ್ಳಭಟ್ಟಿ ಸೇವಿಸಿ ಅಸ್ವ*ಸ್ಥರಾದ ಜನರನ್ನು...
ಉಡುಪಿ: ಲಘು ಹೃದಯಾಘಾ*ತದಿಂದ ಆಸ್ಪತ್ರೆಗೆ ಸೇರಿದ್ದ ಖಾಸಗಿ ಶಾಲಾ ಬಸ್ ಚಾಲಕ ಜೂ. 6ರ ಗುರುವಾರ ಮುಂಜಾನೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿ*ಧನ ಹೊಂದಿದರು. ಶಾಲಾ ಬಸ್ ಚಾಲಕ ಪೇತ್ರಿ ನಿವಾಸಿ ಆಲ್ವಿನ್ ಡಿ’ಸೋಜಾ(53) ಮೃ*ತಪಟ್ಟವರು....
ಪಣಜಿ: ಖಾಸಗಿ ಕಂಪನಿಯ ಬಸ್ವೊಂದು ರಸ್ತೆ ಬದಿಯ ಶೆಡ್ಗಳಿಗೆ ನುಗ್ಗಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಇನ್ನೂ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ದಕ್ಷಿಣ ಗೋವಾದ ವೆರ್ನಾದಲ್ಲಿ ನಡೆದಿದೆ. ಘಟನೆಯಲ್ಲಿ ಮೃತಪಟ್ಟವರು ಹಾಗೂ ಗಾಯಗೊಂಡವರು ಬಿಹಾರ...
ಮಹಾರಾಷ್ಟ್ರ: ಚಿಕನ್ ಶವರ್ಮಾ ತಿಂದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂಥದ್ದೇ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, 19 ವರ್ಷದ ಯುವಕನೊಬ್ಬ ಚಿಕನ್ ಶವರ್ಮಾ ಸೇವಿಸಿ ಸಾವನ್ನಪ್ಪಿದ್ದಾನೆ. ಪ್ರಾರ್ಥಮೇಶ್ ಮೃತ ದುರ್ದೈವಿ. ಚಿಕನ್ ಶವರ್ಮಾ ಸೇವಿಸಿದ ಮರುದಿನ ಯುವಕನಿಗೆ...
ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಅಸ್ಪತ್ರೆಗೆ ದಾಖಲಾಗಿದ್ದು, ಈಗ ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ. ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು (83) ಅನಾರೋಗ್ಯದ ನಡುವೆಯೂ ಪವಿತ್ರ...
ಕೊಣಾಜೆ: ಯುವಕನೊಬ್ಬ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಉರುಮಣೆ ಬಳಿ ನಡೆದಿದೆ. ಸಫ್ವಾನ್(24) ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಭಾನುವಾರ ಸಂಜೆಯ ವೇಳೆಗೆ ಮನೆ ಮಂದಿ ಇಫ್ತಾರ್ ಕೂಟಕ್ಕೆ ತೆರಳಿದ್ದರು. ಈ...